ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯ ಕೊಲೆ.

ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯ ಕೊಲೆ.

ಆಗಾಗ ಇಬ್ಬರ ಮಧ್ಯೆ ಜಗಳ ಆಗ್ತಿತ್ತು.

ಅದ್ರಂತೆ ಬೆಳಗ್ಗೆ ಮಕ್ಕಳು ಶಾಲೆಗೆ ಹೋದಾಗ ಜಗಳ ಶುರು ಮಾಡಿದ್ರು.

ಈ ವೇಳೆ ಇಬ್ಬರ ಮಧ್ಯೆ ಜಗಳ ಜೋರಾಗಿದ್ದು, ಮನೆಯಲ್ಲಿದ್ದ ಡಂಬಲ್ಸ್ ತೆಗೆದುಕೊಂಡು ಪತ್ನಿಗೆ ಹೊಡೆದಿರೋ ಆರೋಪಿ.

ಸಾಯುವ ವರೆಗು ಪತ್ನಿ ತಲೆಗೆ ಡಂಬಲ್ಸ್ ನಿಂದ ಹೊಡೆದಿರೋ ಆರೋಪಿ.

ಆರೋಪಿಯನ್ನ ವಶಕ್ಕೆ ಪಡೆದಿರೋ ಸಾಧ್ಯತೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ:

Thu Feb 2 , 2023
ನವದೆಹಲಿ: ಅದಾನಿ ಗ್ರೂಪ್​ನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷ ಸದಸ್ಯರು ಭಾರಿ ಗದ್ದಲವೆಬ್ಬಿಸಿದ್ದರಿಂದ ಸಂಸತ್ತಿನ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಬಜೆಟ್ ಅಧಿವೇಶನದ ಸಂಸತ್ ಕಲಾಪ ಪುನರಾರಂಭವಾಗುತ್ತಿದ್ದಂತೆ ಸದನದಲ್ಲಿ ಅದಾನಿ ಹಗರಣದ ವಿಷಯದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾವನೆ ಮಂಡಿಸಿದರು. ಅದಾನಿ ಸಮೂಹಕ್ಕೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ನೀಡಿರುವ ಸಾಲಗಳ ಬಗ್ಗೆ ಪರಿಶೀಲನೆ ನಡೆಯಲಿ ಎಂದು ಪ್ರತಿಪಕ್ಷಗಳ […]

Advertisement

Wordpress Social Share Plugin powered by Ultimatelysocial