ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ – ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ

ಮುರುಘಾ ಮಠಕ್ಕೆ    ಹೊಸ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ. ಮುರುಘ ಮಠದ ಲೆಕ್ಕಪತ್ರ,  ಹಣಕಾಸು ನಿರ್ವಹಣೆ ಮುರುಘ ಮಠದ ಚರ, ಸ್ಥಿರಾಸ್ತಿ, ಟ್ರಸ್ಟ್ , ಶಿಕ್ಷಣ ಸಂಸ್ಥೆ ಜವಾಬ್ದಾರಿ ಹಣಕಾಸು ದುರುಪಯೋಗ ತಡೆಯಲು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ –ಚೀನಾ ಗಡಿ ಸಂಘರ್ಷ –ನಮ್ಮ ಸೈನಿಕರ ಪರಿಸ್ಥಿತಿ ಹೇಗಿದೆ?

Tue Dec 13 , 2022
ಭಾರತ –ಚೀನಾ ಗಡಿ ಸಂಘರ್ಷ ನಡೀತಾ ಇದ್ದು, ನಮ್ಮ ಯೋಧರು ಚೀನಾ ಯೋಧರನ್ನ ಹಿಮ್ಮೆಟ್ಟಿಸಿದ್ದಾರೆ. ನಮ್ಮ ಸೈನಿಕರಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ […]

Advertisement

Wordpress Social Share Plugin powered by Ultimatelysocial