ಮುಸ್ಲಿಂ ಸರ್ಕಾರಿ ನೌಕರರಿಗೆ ವಿಶೇಷ ಅವಕಾಶ ?

 

ಹೈದರಾಬಾದ್ ರಂಜಾನ್ ತಿಂಗಳಲ್ಲಿ ಸರ್ಕಾರಿ ನೌಕರರು ಸೇರಿದಂತೆ ಶಿಕ್ಷಕರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಆಂಧ್ರ ಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.
ರಂಜಾನ್ ತಿಂಗಳಲ್ಲಿ ಮುಸ್ಲಿಮರು ಉಪವಾಸ ಮಾಡುವ ಸಲುವಾಗಿ ಅನುಕೂಲ ಆಗುವ ರೀತಿಯಲ್ಲಿ ಸರ್ಕಾರಿ ನೌಕರರು, ಶಿಕ್ಷಕರು, ಶಾಲಾ-ಕಾಲೇಜ್ನಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಅವಕಾಶ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಮುಸ್ಲಿಮರಿಗೆ ಏಪ್ರಿಲ್ 3 ರಿಂದ ಮೇ 4ರ ವರೆಗೆ ಅನುಕೂಲ ಆಗುವಂತೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಆದೇಶಿಸಲಾಗಿದೆ.

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ತಿಂಗಳಲ್ಲಿ ಉಪವಾಸ ಮಾಡುತ್ತಾರೆ. ಸೂರ್ಯ ಮುಳುಗುವ ಮುಂಚೆ ಮತ್ತು ಸೂರ್ಯ ಉದಯಿಸುವ ಮುನ್ನ ಆಹಾರವನ್ನು ಸೇವಿಸುವ ಪದ್ಧತಿ ಇರುವುದರಿಂದ ಅವರ ಅನುಕೂಲಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

RRR ಮುಂದೆ ಅಟ್ಯಾಕ್ ಫ್ಲಾಪ್. ಪತ್ರ ಬರೆದ ಜಾನ್ ಅಬ್ರಹಮ್..!!

Fri Apr 8 , 2022
  RRR ಮುಂದೆ ಅಟ್ಯಾಕ್ ಫ್ಲಾಪ್. ಪತ್ರ ಬರೆದ ಜಾನ್ ಅಬ್ರಹಮ್..!! ಬಾಲಿವುಡ್ ನಲ್ಲಿ ಅಟ್ಯಾಕ್ ಗಲ್ಲಾಪೆಟ್ಟಿಗೆಯಲ್ಲಿ ವಿಫಲವಾದ ನಂತರ ಜಾನ್ ಅಬ್ರಹಾಂ ಅವರು ಭಾವತಾತ್ಮಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು ಧೀರ್ಘವಾದ ಪತ್ರ ಪರೆದಿದ್ದಾರೆ.. ಅಲ್ಲದೇ ನಾನು ಈ ಚಿತ್ರದ ಬಗ್ಗೆ ಹೆಮ್ಮೆಪಡುತ್ತೇನೆ ಎಂದಿದ್ದಾರೆ.. ಸೌತ್ ಸಿನಿಮಾ ಇಂಡಸ್ಟ್ರಿಯ ಮುಂದೆ ಬಾಲಿವುಡ್ ಮಕಾಡೆ ಮಲಗುತ್ತಿದೆ. ಈ ನಡುವೆ The Kashmir Files ನಂತಹ ಸಿನಿಮಾಗಳಿಂದ ಬಾಲಿವುಡ್ ಗೆ ಇನ್ನೂ […]

Advertisement

Wordpress Social Share Plugin powered by Ultimatelysocial