ಸ್ಯಾಂಡಲ್‌ವುಡ್‌ನ `ಮೈನಾ’ ಬ್ಯೂಟಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ.

 

ನಿತ್ಯಾ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ವದಂತಿಗೆ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಜತೆಗೆ ನಟನೆಯಿಂದ ಬ್ರೇಕ್ ತೆಗೆದುಕೊಳ್ಳುವುದರ ಬಗ್ಗೆ ನಿತ್ಯಾ ಮಾತನಾಡಿದ್ದಾರೆ.

ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಕನ್ನಡ ಸಿನಿಮಾದಿಂದ ಸಿನಿ ಪಯಣ ಶುರು ಮಾಡಿ, ಸದ್ಯ ಬಹುಭಾಷಾ ನಟಿಯಾಗಿ ಮಿಂಚ್ತಿರುವ ನಿತ್ಯಾ ಮೆನನ್ ಸದ್ಯ ಬಾರಿ ಸುದ್ದಿಯಲ್ಲಿ ದ್ದಾರೆ. ಸಾಲು ಸಾಲು ಸಿನಿಮಾಗಳ ಜತೆ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ, ಕಾಣಿಸಿಕೊಳ್ತಿದ್ದಾರೆ. ಇತ್ತೀಚೆಗೆ ನಿತ್ಯಾ ದಕ್ಷಿಣ ಸ್ಟಾರ್ ನಟನನ್ನ ಮದುವೆಯಾಗಲಿದ್ದಾರೆ ಎಂಬ ವದಂತಿಗೆ ವಿಡಿಯೋ ಮೂಲಕ ಎಲ್ಲಾ ಊಹಾಪೋಹಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸ್ಯಾಂಡಲ್ ವುಡ್ ಕ್ವೀನ್ ಎಂದೇ ಖ್ಯಾತರಾಗಿರುವ ರಮ್ಯಾ,

Thu Jul 28 , 2022
ಸಿನಿಮಾ ರಂಗದಿಂದ ದೂರವಾಗಿ ಎಂಟು ವರ್ಷಗಳು ಆಗಿವೆ. ಆದರೂ, ಅವರು ಸಿನಿಮಾ ರಂಗದಲ್ಲಿನ ಜನಪ್ರಿಯತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಸಿನಿಮಾ ಮಾಡದೇ ಇದ್ದರೂ, ಇವತ್ತಿಗೂ ರಮ್ಯಾ ಸಿನಿಮಾ ರಂಗದ ಟಾಪ್ ಲಿಸ್ಟ್ ನಲ್ಲಿ ಇದ್ದಾರೆ. ಖಾಸಗಿ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆಯಲ್ಲಿ ರಮ್ಯಾ ಈಗಲೂ ನಾಲ್ಕನೇ ಸ್ಥಾನದಲ್ಲಿ ಭದ್ರವಾಗಿದ್ದಾರೆ. ಖಾಸಗಿ ಸಂಸ್ಥೆಯು ನಡೆಸಿರುವ ಕನ್ನಡದ ಟಾಪ್ ನಟಿಯರ ಸಮೀಕ್ಷೆಯಲ್ಲಿ ರಶ್ಮಿಕಾ ಮಂದಣ್ಣಗೆ ಮೊದಲ ಸ್ಥಾನ ದೊರೆತಿದ್ದರೆ, ಎರಡನೇ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು […]

Advertisement

Wordpress Social Share Plugin powered by Ultimatelysocial