ಮೈಸೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ಕೇಳಿರುವುದನ್ನು ಸಮರ್ಥಿಸಿಕೊಂಡ ಎಚ್ ವಿಶ್ವನಾಥ್

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮನೆ ಮಂದಿಯೆಲ್ಲಾ ರಾಜಕಾರಣದಲ್ಲಿದ್ದಾರೆ.
ಅದನ್ನೇಕೆ ಯಾರು ಪ್ರಶ್ನಿಸುವುದಿಲ್ಲ.
ಸತತ ಎಂಟು ಬಾರಿ ಪ್ರತಿ‌ನಿಧಿಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರಗೆ ಯಡಿಯೂರಪ್ಪ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನಿಲ್ಲ.
ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಊಯಿಸಿಕೊಳ್ಳಲು ಸಾಧ್ಯವಿಲ್ಲ.
ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಯಡಿಯೂರಪ್ಪ ಕೊಡುಗೆ ಅಪಾರವಾಗಿದೆ.
ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಕೂಡ ಪಕ್ಷಕ್ಕೆ ಅವರಯ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ.
ಹೀಗಾಗಿ ಯಡಿಯೂರಪ್ಪ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು.
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.

ಎಚ್ ವಿಶ್ಚನಾಥ್ ಪುತ್ರ ಅಮಿತ್ ದೇವರಹಟ್ಟಿ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿರುವ ವಿಚಾರ
ಅದು ಆತನ ವೈಯುಕ್ತಿಕ ನಿರ್ಧಾರ.
ಅವನಿಗೂ 42 ವರ್ಷ ಆಗಿದೆ, ಡಿಸಿಸಿ ಬ್ಯಾಂಕ್ ಡೈರೆಕ್ಟರ್ ಆಗಿದ್ದಾನೆ.
ಅವನಿಗೂ ಸ್ವಂತ ನಿರ್ಧಾರ ಕೈಗೊಳ್ಳುವ ಶಕ್ತಿಯಿದೆ.
ಹಾಗಾಗಿ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಯ ಅಗತ್ಯವಿಲ್ಲ.
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರೆಡಿಟ್ ವಾರ್ ಮುಂದುವರಿದಿರುವ ವಿಚಾರ

Mon Jul 25 , 2022
ಯಾವುದೇ ಅಭಿವೃದ್ದಿ ಕಾರ್ಯಗಳ ವಿಚಾರದಲ್ಲಿ ಎಲ್ಲರೂ ನನ್ನದು ನನ್ನದು ಎನ್ನುತ್ತಿದ್ದಾರೆ. ಪ್ರತಾಪ್ ಸಿಂಹ ಮಾತ್ರವಲ್ಲದೇ ಪ್ರತಿಯೊಬ್ಬರೂ ಕ್ರೆಡಿಟ್ ವಾರ್ ನಲ್ಲಿ ತೊಡಗಿದ್ದಾರೆ. ಸರ್ಕಾರಕ್ಕೆ ಜನರು ನೀಡುವ ತೆರಿಗೆಯಿಂದ ಖಜಾನೆಗೆ ಹಣ ಬರುತ್ತದೆ. ನಾವು ಟ್ರಸ್ಟಿಗಳಾಗಿ ಕೆಲಸ ಮಾಡುತ್ತೇವಷ್ಟೇ. ಹಾಗಾಗಿ ಅಭಿವೃದ್ಧಿ ವಿಚಾರದಲ್ಲಿ ಕ್ರೆಡಿಟ್ ವಾರ್ ಸರಿಯಲ್ಲ. ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial