ಮೈಸೂರು :ಕಪಿಲಾ ನದಿ ಪಾತ್ರದಲ್ಲಿ ಹೆಚ್ಚಿದ ಪ್ರವಾಹ ಭೀತಿ.

ಕಪಿಲಾ ನದಿ ಪಾತ್ರದಲ್ಲಿ ಹೆಚ್ಚಿದ ಪ್ರವಾಹ ಭೀತಿ.
ನದಿಯತ್ತ ತೆರಳದಂತೆ ಕಟ್ಟೆಚ್ಚರ.
ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ.
ನಂಜುಂಡೇಶ್ವರನ ಭಕ್ತರು, ಸಾರ್ವಜನಿಕರ ನದಿ ಪ್ರವೇಶ ಬಂದ್.
ನದಿಗೆ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಅಳವಡಿಕೆ.
ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ.
ನಂಜನಗೂಡಿನಲ್ಲಿ ಕಪಿಲಾ ನದಿಗೆ ಇಳಿಯದಂತೆ ಎಚ್ಚರಿಕೆ.
ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
ಸ್ನಾನಘಟ್ಟ, ಮುಡಿಕಟ್ಟೆ, ಮಂಟಪಗಳು ಭಾಗಶಃ ಮುಳುಗಡೆ.
ಕಪಿಲೆಗೆ ತೆರಳುವ ದಾರಿಗಳನ್ನೆಲ್ಲಾ ಬಂದ್ ಮಾಡಿರುವ ದೇವಸ್ಥಾನದ ಆಡಳಿತ ಮಂಡಳಿ.
ಮೈಸೂರು ಜಿಲ್ಲೆ ನಂಜನಗೂಡಿನ ಕಪಿಲಾ ನದಿ.
ಕಬಿನಿ ಜಲಾಶಯದಿಂದ 38000 ಕ್ಯೂಸೆಕ್ಸ್ ನೀರು ಹೊರಕ್ಕೆ.
ಕೇರಳಾದ ವೈಯನಾಡಿನಲ್ಲಿ ಜೋರು ಮಳೆಯಿಂದ ಕಬಿನಿ ಜಲಾಶಯ ಭರ್ತಿ.
ಕಬಿನಿ ಭರ್ತಿ ಹಿನ್ನಲೆ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳ.
ನಂಜನಗೂಡಿನಲ್ಲಿ ಪ್ರವಾಹ ಭೀತಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೊಡಗು ಜಿಲ್ಲೆಯ ಮಡಿಕೇರಿಯಿಂದ ದ.ಕ ಜಿಲ್ಲೆಗೆ ಆಗಮಿಸಿದ ಸಿಎಂ ಬೊಮ್ಮಾಯಿ

Wed Jul 13 , 2022
ಕೊಡಗು ಜಿಲ್ಲೆಯ ಮಡಿಕೇರಿಯಿಂದ ದ.ಕ ಜಿಲ್ಲೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಗೆ ಆಗಮನ ಕಲ್ಲುಗುಂಡಿಯ ಭೂಕಂಪ ಪೀಡಿತ ಪ್ರದೇಶದ ನಾಗೇಶ್ ಎಂಬವರ ಮನೆಗೆ ಭೇಟಿ ಹಾನಿಯಾದ ಮನೆಯಲ್ಲಿದ್ದವರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ ಬಳಿಕ ಅವರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಸೂಚನೆಸಿಎಂರಿಂದ ಉಪ್ಪಿನಂಗಡಿ ನೇತ್ರಾವತಿ ನದಿಯ ಬ್ರಿಜ್‌ ವೀಕ್ಷಣೆ ಕಂದಾಯ ಸಚಿವ ಆರ್.ಅಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ […]

Advertisement

Wordpress Social Share Plugin powered by Ultimatelysocial