ಯುವತಿಗೆ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ..!!

“ಭಗ್ನ ಪ್ರೇಮಿ”

ಮೈಸೂರು : ಪ್ರೇಮ ವೈಫಲ್ಯದ ಕಾರಣದಿಂದ ಮನೆ ಮುಂದೆ ನಿಂತಿದ್ದ ಯುವತಿಗೆ ಯುವಕನೋರ್ವ ಚಾಕು ಇರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿ ಎಂದು ತಿಳಿದು ಬಂದಿದೆ. ಗಗನ್ ಅಲಿಯಾಸ್ ಕೆಂಚ ಎಂಬ ಯುವಕ ಕೃತ್ಯ ನಡೆಸಿರುವ ಆರೋಪಿ.ಮೈಸೂರಿನ ಕೆ. ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಯುವತಿ ಅಶ್ವಿನಿ ನಿಂತಿದ್ದ ಸಮಯದಲ್ಲಿ ಗಗನ್ ಅಲಿಯಾಸ್ ಕೆಂಚ ಚಾಕುವಿನಿಂದ ಇರಿದಿದ್ದಾನೆ. ಪ್ರೇಮ ವೈಫಲ್ಯದಿಂದ ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಯುವತಿ ಅಶ್ವಿನಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಿಎಸ್ ವೈ ಅಸ್ತು

Tue Nov 17 , 2020
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ  ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮವನ್ನು ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಸ್ಥಾಪನೆ ಮಾಡಿದ್ದರು. ಈ ಬಳಿಕ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು. ಇದೀಗ ಇದಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ  ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ […]

Advertisement

Wordpress Social Share Plugin powered by Ultimatelysocial