ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಬಸವ ಜಯಂತಿ ಆಚರಣೆ

 

 

ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಬಸವೇಶ್ವರ ಜಯಂತಿ ಮಹೋತ್ಸವ  ಜರುಗಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಂಜನಗೂಡು ತಾಲೂಕು ಘಟಕದ ವತಿಯಿಂದ ಬಸವ ಜಯಂತಿಯನ್ನು ಆಯೋಜಿಸಲಾಗಿತ್ತು. ಪಟ್ಟಣದ ಹುಲ್ಲಹಳ್ಳಿ ಮುಖ್ಯರಸ್ತೆಯ ಮಂಗಳ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಶಿವ ಪಾದ ಸ್ವಾಮಿ ಗದ್ದುಗೆಯಿಂದ ಹುಲ್ಲಹಳ್ಳಿ ಮುಖ್ಯರಸ್ತೆಯ ಮಂಗಳ ಮಂಟಪದ ವರೆಗೂ ಅದ್ದೂರಿ ಮೆರವಣಿಗೆ   ನಡೆಯಿತು. ನಾದಸ್ವರ ನಂದಿಕಂಬ ಕುಣಿತ,  ಗಾರುಡಿ ಗೊಂಬೆ ,  ಡೊಳ್ಳು ಕುಣಿತ , ಪೂಜಾ ಕುಣಿತ ಗೊರವರ ಕುಣಿತ,  ವೀರಗಾಸೆ,  ಕಳಸ ಹೊತ್ತ ಮಹಿಳೆಯರಿಂದ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭಕ್ತಿ ಪೂರ್ವಕ ಮೆರವಣಿಗೆ  ನಡೆಸಲಾಯಿತು .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುವೆಂಪು ಅವರಿಗೆ ಅವಮಾನಿಸಿದ್ದನ್ನ ವಿರೋಧಿಸಿ ಪ್ರತಿಭಟನೆ

Sun Jun 5 , 2022
ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಮಹಾಪುರುಷರ ಇತಿಹಾಸ ತಿರುಚಿರುವುದು ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನಿಸಿದ್ದನ್ನು ವಿರೋಧಿಸಿ  ವಿವಿಧ ಸಂಘಟನೆಗಳು ಬೀದರ್  ನಗರದಲ್ಲಿ  ಪ್ರತಿಭಟನೆ ನಡೆಸಿದರು.ನಾಡಿನ ಸಾಹಿತಿಗಳು, ಕಲಾವಿದರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಖಂಡಿಸಿ ಬಸವಣ್ಣನ ಕರ್ಮಭೂಮಿ ಬೀದರ್ ನಗರದಲ್ಲಿ ವಿವಿಧ ಸಾಹಿತಿಗಳು ಮಠಾಧೀಶರು ಸೇರಿಕೊಂಡು ಬೃಹತ್ ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿದೆ.ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, […]

Advertisement

Wordpress Social Share Plugin powered by Ultimatelysocial