ಮೈಸೂರಿನ ಜ್ವಾಲಾಮುಖಿ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದಿಂದ.

ಮೈಸೂರಿನ ಜ್ವಾಲಾಮುಖಿ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದಿಂದ , ವರನಟ ಡಾ. ರಾಜಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರವುಳ್ಳ ಹೊಸ ವರ್ಷದ ಕ್ಯಾಲೆಂಡರ್ ಅನ್ನು ಘೋಸ್ಟ್ ಚಿತ್ರದ ಚಿತ್ರೀಕರಣಕ್ಕೆ ಮೈಸೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಶಿವಣ್ಣನವರು ಅನಾವರಣಗೊಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ!?

Thu Dec 29 , 2022
  ಬಾಲಿವುಡ್ ನಲ್ಲಿ ನಟಿ ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಬಂದಂತಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಹೊಸ ಪ್ರಾಜೆಕ್ಟ್ ಗೆ ರಶ್ಮಿಕಾ ಆಯ್ಕೆಯಾಗಿದ್ದಾರಾ ಎನ್ನುವ ಪ್ರಶ್ನೆ ಹುಟ್ಟಿದ್ದು. ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.ಪುಷ್ಪ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ರಶ್ಮಿಕಾ ಮಂದಣ್ಣ, ಬುಧವಾರ ರಾತ್ರಿ ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ.ಗುಡ್ ಬೈ ಸಿನಿಮಾ ಮೂಲಕ […]

Advertisement

Wordpress Social Share Plugin powered by Ultimatelysocial