ಅಪ್ರಾಪ್ತರ ಬೈಕ್ ರೈಡ್ ಗೆ ಬ್ರೇಕ್

ಇನ್ಮುಂದೆ ಮೈಸೂರಿನಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕದಂತೆ ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿದ್ದಾರೆ. ಮೈಸೂರು ಡಿಸಿಪಿ ಗೀತಾ ಪ್ರಸನ್ನ ಅವರು, ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ ಸಿಸಿ ಟಿವಿಯಲ್ಲಿ ನೋಂದಣಿ ಸಂಖ್ಯೆ ಅಪ್ರಾಪ್ತನ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.ಅಪ್ರಾಪ್ತರ ಬೈಕ್ ರೈಡ್ ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಪೊಲೀಸರು ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ :ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಆಸ್ಪತ್ರೆಗೆ ಶಿಫ್ಟ್

Please follow and like us:

Leave a Reply

Your email address will not be published. Required fields are marked *

Next Post

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ

Fri Feb 5 , 2021
ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

Advertisement

Wordpress Social Share Plugin powered by Ultimatelysocial