ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಭಾವಚಿತ್ರಕ್ಕೆ ಸಗಣಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಎನ್. ಮಹೇಶ್ ಭಾವಚಿತ್ರ ಇರುವ ಪೋಸ್ಟರ್ಗೆ ಸಗಣಿ ಬಳಿದು ಚಪ್ಪಲಿ ಏಟು ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಪಟ್ಟಣದ ಪ್ರವಾಸಿ ಮಂದಿರದ ಬಳಿ ಹಾಕಿದ್ದ ಮತ್ತೊಮ್ಮೆ ಬಿಜೆಪಿ ಎಂಬ ಪೋಸ್ಟರ್ ಇನ್ನೊಂದೆಡೆ ಎನ್. ಮಹೇಶ್ ಭಾವಚಿತ್ರದ ಮೇಲೆ 40% ಎಂದು ಬರೆದಿರುವುದು ಪತ್ತೆಲಿಂಗಣಾಪುರದ ರಸ್ತೆ ಬದಿಯಲ್ಲಿ ಹಾಕಿರುವ ಪೋಸ್ಟ್ರ್ನಲ್ಲಿ ಎನ್. ಮಹೇಶ್ ಭಾವಚಿತ್ರದ ಮೇಲೆ 40% ಎಂದು ಬರೆದು ಅವಹೇಳನ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada