ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!

ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಅವರ ಇ-ಮೇಲ್ ಖಾತೆ ಹ್ಯಾಕ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ನಾಗಾಲ್ಯಾಂಡ್ ಮೂಲದ ಮೂವರನ್ನು ಬೆಂಗಳೂರು ಸೈಬರ್‌ ಕ್ರೈಂ ಪೋಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತರನ್ನು ಥಿಯಾ, ಸೆರೋಪಾ ಹಾಗೂ ಇಸ್ಟರ್ ರೂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 13 ಪ್ಯಾನ್ ಕಾರ್ಡ್, 6 ಆಧಾರ್ ಕಾರ್ಡ್, 2 ಎಟಿಎಂ ಕಾರ್ಡ್, ಎರಡು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು ಈ ವೇಳೆ ಆರೋಪಿಗಳು ಬರೋಬ್ಬರಿ 60 ಬ್ಯಾಂಕ್ ಅಕೌಂಟ್ ಗಳನ್ನು ಹೊಂದಿದ್ದರೆಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:  ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..?

Please follow and like us:

Leave a Reply

Your email address will not be published. Required fields are marked *

Next Post

ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ

Wed Mar 10 , 2021
ಬಂಡೀಪುರ ಅರಣ್ಯ ವ್ಯಾಪ್ತಿಯ ಕುನಗಹಳ್ಳಿ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಇಂದು ಬೋನಿಗೆ ಬಿದ್ದದೆ. ಸುಮಾರು 2-3 ದಿನದಿಂದ ಜಮೀನಿನಲ್ಲಿ ಚಿರತೆಯ ಹೆಜ್ಜೆಗುರುತು ಕಂಡು ಆತಂಕಕ್ಕೆ ಹೊಳಗಾಗಿದ್ದ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದಂತ್ತಾಗಿದೆ.   ಚಿರತೆ ಓಡಾಟದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿ RFO ನವೀನ್ ಕುಮಾರ್ ಚಿರತೆಗೆ ಚಕ್ರವ್ಯೂಹ ರಚಿಸಿ ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!   […]

Advertisement

Wordpress Social Share Plugin powered by Ultimatelysocial