ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ: ಇಬ್ರಾಹಿಂ

ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ: ಇಬ್ರಾಹಿಂ

ಬೆಳಗಾವಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ ಎಂದು ಹೇಳಿದ್ದೇನೆ. ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಹೇಳಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೇಲ್ನೋಟಕ್ಕೆ ಎರಡು ಮೂರು ಹೆಸರು ಕೇಳಿ ಬರುತ್ತಿವೆ. ಬೊಮ್ಮಾಯಿ ಅವರ ಕಾಲು ಚೆನ್ನಾಗಿತ್ತು. ಕೆಲಸ ಮಾಡಿ ಕುಂಟುವಂತಾಗಿದೆ. ಮುಂಬಯಿಗೆ 12 ಜನರನ್ನು ಕರೆದುಕೊಂಡು ಹೋಗಿ ವೀಡಿಯೋ ಮಾಡಿಕೊಂಡು ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದಾರೆ.

ಬಸವರಾಜ ಬೊಮ್ಮಾಯಿ ಮೂಲಕ ಮತಾಂತರ, ಲವ್‌ ಜಿಹಾದ್‌ ಬಿಲ್‌ಗ‌ಳನ್ನು ಪಾಸ್‌ ಮಾಡಿಸಿಕೊಂಡು ಮನೆಗೆ ಕಳುಹಿಸುತ್ತಾರೆ. ಅವರು ಕೇಶವ ಕೃಪಾದವರ ಮಾತು ಕೇಳದೆ ಬಸವ ತಣ್ತೀ ಅನುಸರಿಸಿದರೆ ಜನರ ಮನಸ್ಸಿನಲ್ಲಿ ಉಳಿಯುತ್ತಾರೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಕರನ್ನ ಬಳಸಿ ಬೈಕ್​ ಕಳ್ಳತನ ಮಾಡಿಸ್ತಿದ್ದ ಪೇದೆ ಅರೆಸ್ಟ್

Fri Dec 24 , 2021
ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಜನರಿಗೆ ರಕ್ಷಣೆ ಒದಗಿಸಬೇಕಾದ ಹಾಗೂ ಸಾರ್ವಜನಿಕರ ಸ್ವತ್ತಿನ ಮೇಲೆ ಕಳ್ಳಕಾಕರ ಕಣ್ಣು ಬೀಳದಂತೆ ಕಾವಲು ಕಾಯಬೇಕಾದ ಪೊಲೀಸಪ್ಪನೇ ಕಳ್ಳತನಕ್ಕೆ ಸಾಥ್​ ನೀಡಿ ಪೊಲೀಸ್​ ಇಲಾಖೆ ತಲೆತಗ್ಗಿಸುವಂತೆ ಮಾಡಿದ್ದಾನೆ. ಹೌದು, ಅಪ್ರಾಪ್ತರನ್ನು ಬಳಸಿಕೊಂಡು ಬೈಕ್​​ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್​ಸ್ಟೇಬಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಹೊನ್ನಪ್ಪ ಅಲಿಯಾಸ್​ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್​ನ […]

Advertisement

Wordpress Social Share Plugin powered by Ultimatelysocial