ನಂಜುಂಡನ ದರ್ಶನ ಪಡೆದ ಯದುವೀರ್ ಕುಟುಂಬ ವಿಶೇಷ ಪೂಜೆ ಸಲ್ಲಿಕೆ : ದೇವಾಲಯದ ಸಿಬ್ಬಂದಿಗಳು ಮತ್ತು ಅಧಿಕಾರಿಗಳಿಂದ ಅದ್ಧೂರಿ ಗೌರವ ಸಮರ್ಪಣೆ

ನಂಜನಗೂಡು: ರಾಜವಂಶಸ್ಥ ಯದುವೀರ್ ಇಂದು ಕುಟುಂಬ ಸಮೇತ ನಂಜನಗೂಡಿನ ನಂಜುಂಡೇಶ್ವರನ  ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್,ಪತ್ನಿ ರಿಷಿಕಾ  ಯದುವೀರ್ ಹಾಗೂ ಪುತ್ರ ಆದ್ಯವೀರ್ ಜೊತೆ ಆಗಮಿಸಿ ನಂಜುಂಡನ ದರುಶನ ಪಡೆದರು.ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿದ್ದು ಅನ್ನದಾತನಿಗೆ ಶುಭ ಕೋರಿ ಪೂಜೆ ಸಲ್ಲಿಸಿದರು.ಸುಮಾರು ಅರ್ಧಗಂಟೆಗಳ ಕಾಲ ಗರ್ಭಗುಡಿ ಮುಂದೆ ಕುಳಿತ ಕುಟುಂಬ ರಾಜ್ಯದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಸುಮಾರು 2ಗಂಟೆಗಳಿಗೂ ಹೆಚ್ಚು ಕಾಲ ದೇವಾಲಯದ ಸುತ್ತ ಪ್ರದರ್ಶನ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೋಲು ಕಂಡ ಬಾಲಿವುಡ್‌ಗೆ ರಿಲೀಫ್‌: 'ಭೂಲ್ ಭುಲಯ್ಯ 2' ವೀಕೆಂಡ್ ಕಲೆಕ್ಷನ್ ಎಷ್ಟು?

Tue May 24 , 2022
  ಇತ್ತೀಚಿನ ದಿನಗಳಲ್ಲಿ ಸೌತ್ ಸಿನಿಮಾಗಳ ಅಬ್ಬರದಿಂದಾಗಿ ಬಾಲಿವುಡ್ ಸಿನಿಮಾಗಳು ಮೂಲೆಗುಂಪಾಗಿದ್ದವು. ‘ಕೆಜಿಎಫ್‌ 2’, ‘ಪುಷ್ಪ’, ‘RRR’ ನಂತಹ ಸೌತ್ ಸ್ಟಾರ್‌ ಸಿನಿಮಾಗಳು ಬಾಲಿವುಡ್‌ ಅಂಗಳದಲ್ಲೂ ಆರ್ಭಟಿಸಿ ಬಾಲಿವುಡ್‌ನ ಸ್ಟಾರ್‌ ನಟರ ಸಿನಿಮಾಗಳನ್ನೇ ಹಿಂದಕ್ಕೆ ತಳ್ಳಿತ್ತು. ಕಳೆದ ಎರಡು ಮೂರು ತಿಂಗಳಲ್ಲಿ ರಿಲೀಸ್‌ ಆದ ಯಾವುದೇ ಬಾಲಿವುಡ್ ಸಿನಿಮಾಗಳು ಹಿಟ್ ಕಾಣಲಿಲ್ಲ. ಅಲ್ಲದೆ ಸೌತ್ ಸಿನಿಮಾಗಳ ಆರ್ಭಟದಿಂದ ಈ ಸಿನಿಮಾಗಳ ಕಡೆ ಪ್ರೇಕ್ಷಕರು ಕೂಡ ಹೆಚ್ಚು ಆಸಕ್ತಿ ತೋರಲಿಲ್ಲ. ಹೀಗಾಗಿ […]

Advertisement

Wordpress Social Share Plugin powered by Ultimatelysocial