ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಸಂಗೀತ ಸಂಯೋಜಕ ರಿಕ್ಕಿಕೇಜ್!

ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಸಂಗೀತ ಸಂಯೋಜಕ ರಿಕ್ಕಿಕೇಜ್ ಇತ್ತೀಚೆಗೆ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಲಹರಿ ಸಂಸ್ಥೆಯ ಮೂಲಕ ನಿರ್ಮಾಣವಾಗಿರುವ “ಡಿವೈನ್ ಟೈಡ್ಸ್” ಆಲ್ಬಂಗಾಗಿ‌ ರಿಕ್ಕಿಕೇಜ್ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಗ್ರ್ಯಾಮಿ ರಿಕ್ಕಿಕೇಜ್ ಅವರಿಗೆ ದೊರೆಕಿರುವುದು ಎರಡನೇ ಬಾರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.

Fri Apr 15 , 2022
ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ. ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ […]

Advertisement

Wordpress Social Share Plugin powered by Ultimatelysocial