ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ.

ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಭಾನುವಾರ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.!

Sun Apr 24 , 2022
  ಚಿಂಚೋಳಿ:ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್‌ (29) ಕೊಲೆಯಾದ ವ್ಯಕ್ತಿ. ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು […]

Advertisement

Wordpress Social Share Plugin powered by Ultimatelysocial