ವಿಶ್ವ ಜನಪ್ರಿಯ ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿಯವರೇ ‘ನಂಬರ್ 1’

ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸಿದ ವಿಶ್ವ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶೇಕಡಾ 78 ರಷ್ಟು ರೇಟಿಂಗ್ ಪಡೆದುಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.

ಮೆಕ್ಸಿಕೋ ಅಧ್ಯಕ್ಷ ಲೊಪೆಜ್ ಒಬ್ರಾಡಾರ್ ಎರಡನೇ ಸ್ಥಾನದಲ್ಲಿದ್ದು ಅವರಿಗೆ ಶೇಕಡಾ 68 ರಷ್ಟು ರೇಟಿಂಗ್ ಲಭ್ಯವಾಗಿದೆ.

ಇನ್ನು ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬಾನಿಸ್ ಅವರಿಗೆ ಶೇಕಡ 58 ರಷ್ಟು ರೇಟಿಂಗ್ ಲಭಿಸಿದೆ.

ಮಹತ್ವದ ಸಂಗತಿ ಎಂದರೆ ಅಮೆರಿಕ ಅಧ್ಯಕ್ಷ ಜೋ ಬೈಡನ್ 6ನೇ ಸ್ಥಾನದಲ್ಲಿದ್ದು, ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು 7ನೇ ಸ್ಥಾನದಲ್ಲಿದ್ದಾರೆ. ಇನ್ನು ಬ್ರಿಟನ್ ಪ್ರಧಾನಿ ರಿಷಿ ಸುನಾಕ್ 16ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇವರನ್ನೆಲ್ಲರನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚೆನ್ನೈ ಮೂಲದ ʻಐ ಡ್ರಾಪ್ಸ್ʼ ಬಳಕೆಯಿಂದ ವ್ಯಕ್ತಿ ಸಾವು,

Sat Feb 4 , 2023
ನವದೆಹಲಿ: ಚೆನ್ನೈ ಮೂಲದ ಔಷಧೀಯ ಕಂಪನಿ ಗ್ಲೋಬಲ್ ಫಾರ್ಮಾ ಹೆಲ್ತ್‌ಕೇರ್ ಯುಎಸ್ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಣ್ಣಿನ ಹನಿಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಸಂಭಾವ್ಯ ಬ್ಯಾಕ್ಟೀರಿಯಾದ ಮಾಲಿನ್ಯದಿಂದಾಗಿ ಈ ಕಣ್ಣಿನ ಹನಿಗಳನ್ನು ಬಳಸುವುದನ್ನು ನಿಲ್ಲಿಸುವಂತೆ ಆ ದೇಶದ ನಿಯಂತ್ರಕರು ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಮತ್ತು ರಾಜ್ಯ ಡ್ರಗ್ ಕಂಟ್ರೋಲರ್ (ಕೇಂದ್ರ ಮತ್ತು ರಾಜ್ಯದಿಂದ ತಲಾ ಮೂರು ಅಧಿಕಾರಿಗಳು) […]

Advertisement

Wordpress Social Share Plugin powered by Ultimatelysocial