Nari Shakthi: ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ..!

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ.

 

ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ ಸಭೆಯಲ್ಲಿ ಅಂಗಿಕರಿಸಿದ್ದನ್ನು ಸ್ಮರಿಸಿದ್ದಾರೆ. ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಯ ಶೇ.33 ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದು ಕಾಂಗ್ರೆಸ್ ಪಕ್ಷದ ಬಹುದಿನಗಳ ಕನಸು ಮತ್ತು ಬದ್ಧತೆ.

ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ನಾರಿ ಶಕ್ತಿ ವಂದನಾ ಅಧಿನಿಯಮವೆಂಬ ಹೆಸರಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು‌ ಮಂಡಿಸಿರುವುದನ್ನು ಸ್ವಾಗತಿಸುತ್ತೇನೆ. ಯುಪಿಎ ಸರ್ಕಾರ 2010ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ತಮಿಳುನಾಡಿಗೆ ನೀರು ಹರಿಸಲು ಆದೇಶ : ಸುಪ್ರಿಂ ಮೆಟ್ಟಿಲೇರಿದ ಕರ್ನಾಟಕ

Wed Sep 20 , 2023
ನವದೆಹಲಿ : ತಮಿಳುನಾಡಿಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರಿಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದಿರುವ ಪ್ರಾಧಿಕಾರವು,ತಮಿಳುನಾಡಿಗೆ ಸೆಪ್ಟೆಂಬರ್‌ 13 ರಿಂದ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಆದೇಶಿಸಿದೆ. Please follow and […]

Advertisement

Wordpress Social Share Plugin powered by Ultimatelysocial