ಗಣರಾಜ್ಯೋತ್ಸವʼದ ಪರೇಡ್‌ನಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ʻನಾರಿಶಕ್ತಿʼ ಸ್ತಬ್ಧಚಿತ್ರ !

ವದೆಹಲಿ: ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ)ಗಳ ಪ್ರದರ್ಶನ ನಡೆಯುತ್ತಿದೆ.

ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ʻನಾರಿಶಕ್ತಿ  ಎಲ್ಲರ ಗಮನ ಸೆಳೆದಿದೆ.

ಈ ಮೂಲಕ ಕರ್ನಾಟಕದ ಟ್ಯಾಬ್ಲೋ ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.

ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ‘ವೃಕ್ಷ ಮಾತೆ’ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಈ ವರ್ಷದ ಗಣರಾಜ್ಯೋತ್ಸವದ ವಿಶೇಷತೆ ಏನು ಗೊತ್ತಾ.

Thu Jan 26 , 2023
ದೆಹಲಿ: ಭಾರತವು ಇಂದು 74ನೇ ಗಣರಾಜ್ಯೋತ್ಸವದ ಸಂಭ್ರಮಚಾರಣೆಯಲ್ಲಿದೆ. ಈ ಬಾರಿ ಪರೇಡ್ 21-ಗನ್ ಸೆಲ್ಯೂಟ್ ವಿಭಿನ್ನವಾಗಿರುತ್ತದೆ. ದೇಶಾದ್ಯಂತ ಸ್ವಾವಲಂಬನೆ ಅಥವಾ ‘ಆತ್ಮನಿರ್ಭರ್ ಭಾರತ್’ ಮೇಲೆ ಕೇಂದ್ರೀಕರಿಸುತ್ತದೆ.ಇದೇ ನೊದಲ ಬಾರಿಗೆ ಈ ವರ್ಷದ ಮೆರವಣಿಗೆಯಲ್ಲಿ ಬಳಸಲಾಗುವ ಎಲ್ಲಾ ಸೇನಾ ಉಪಕರಣಗಳನ್ನು ಸ್ಥಳೀಯವಾಗಿ ನಿರ್ಮಿಸಲ್ಪಟ್ಟಿರುತ್ತದೆ. ಈ ಹಿಂದೆ ರಾಜ್‌ಪಥ್ ಎಂದು ಕರೆಯಲಾಗುತ್ತಿದ್ದ ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಸೈನಿಕರನ್ನು ಒಳಗೊಂಡತೆ ಟ್ಯಾಂಕ್‌ಗಳು, ಶಸ್ತ್ರಾಸ್ತ್ರಗಳನ್ನು ಮೆರವಣಿಗೆ ನಡೆಸಲಾಗುವುದು. ಇದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 17 […]

Advertisement

Wordpress Social Share Plugin powered by Ultimatelysocial