ನಟನಾ ವೃತ್ತಿಗೆ ಗುಡ್ ಬಾಯ್ ಹೇಳ್ತಾರಾ ನಟ ನಾಸಿರ್?

 

ತಮ್ಮ ಅಮೋಘ ಅಭಿನಯದ ಮೂಲಕ ಬಹುಭಾಷೆಯಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿರೋ ನಟ ನಾಸಿರ್. ಪೋಷಕ ಪಾತ್ರಗಳಲ್ಲಿ ಮಿಂಚಿದ ನಾಸಿರ್ ಇದೀಗ ಸಿನಿಮಾ ರಂಗಕ್ಕೆ ಗುಡ್ ಬಾಯ್ ಹೇಳೋಕೆ ಮುಂದಾಗಿದ್ದಾರೆ.

ಸುಮಾರು ಐದು ದಶಕಗಳಿಂದ ಪೋಷಕ ಪಾತ್ರಗಳಿಂದ ಹಿಡಿದ ಖಳನಾಯಕನವರೆಗೂ ವಿಶಿಷ್ಟ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದ ನಟ ನಾಸಿರ್.

ಇಂದಿಗೂ ನಾಸಿರ್ ಗೆ ಕೈ ತುಂಬಾ ಅವಕಾಶಗಳಿಗೆ. ಆದರೂ ಸಿನಿ ರಂಗಕ್ಕೆ ಗುಡ್ ಬಾಯ್ ಹೇಳೋಕೆ ನಾಸಿರ್ ಮುಂದಾಗಿದ್ದಾರೆ ಎನ್ನಲಾಗ್ತಿದೆ.

ನಾಸಿರ್ ನಟನಾಗಿ ಮಾತ್ರವಲ್ಲ, ನಿರ್ದೇಶಕ, ನಿರ್ಮಾಪಕ, ಗಾಯಕ, ಡಬ್ಬಿಂಗ್ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಭಾರತ ಕಂಡ ಅದ್ಭುತ ಪ್ರತಿಭೆ ನಾಸಿರ್ ಇದೀಗ ನಟನೆಯಿಂದ ನಿವೃತ್ತಿ ಹೊಂದಲಿದ್ದಾರೆ ಎಂಬ ಮಾತು ಕೇಳಿ ಬರ್ತಿವೆ.
ನಾಸಿರ್ ನಟನಾ ವೃತ್ತಿಗೆ ಗುಡ್ ಬಾಯ್ ಹೇಳುತ್ತಿರುವುದು ತಮ್ಮ ಆರೋಗ್ಯದ ಸಮಸ್ಯೆಯಿಂದ ಎಂಬ ಮಾತುಗಳು ಕೇಳಿ ಬರ್ತಿದೆ. ಕೊರೊನಾ ಸಮಯದಲ್ಲಿ ನಾಸಿರ್‌ ಅವರಿಗೆ ಹೃದಯದ ಸಮಸ್ಯೆ ಎದುರಾಗಿತ್ತು. ಅಲ್ಲದೆ ಇತ್ತೀಚೆಗೆ ಮಾಧ್ಯಮಗಳ ಸಂದರ್ಶನದಲ್ಲಿಯೂ ಈ ಮಾತನ್ನು ಹೇಳಿದ್ದಾರೆ. ಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿದ ಬಳಿಕ ನಟನ ವೃತ್ತಿಯಿಂದ ವಿಶ್ರಾಂತಿ ಪಡೆಯಲಿದ್ದಾರಂತೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಜನಾ ಗಲ್ರಾನಿ ಮಗನ ಹೆಸರು 'ಅಲಾರಿಕ್':

Mon Jun 27 , 2022
ನಟಿ ಸಂಜನಾ ಗಲ್ರಾನಿ ಸದ್ಯ ಕುಟುಂದಲ್ಲಿ ಸಿಕ್ಕಪಟ್ಟೆ ಬ್ಯುಸಿಯಾಗಿದ್ದಾರೆ. ಸಿನಿಮಾ, ಅಭಿನಯ ಎಲ್ಲವನ್ನೂ ಬಿಟ್ಟು, ಈಗ ಸಂಜನಾ ಗಲ್ರಾನಿ ತಮ್ಮ ಕೌಟುಂಬಿಕ ಜೀವನದಲ್ಲಿ ಮನೆ ಮಕ್ಕಳು ಅಂತ ತುಂಬಾ ಬ್ಯುಸಿಯಾಗಿ ಇದ್ದಾರೆ. ಇನ್ನು ಇತ್ತೀಚೆಗೆ ಗಂಡು ಮಗುವಿಗೆ ಸಂಜನಾ ಗಲ್ರಾನಿ ಜನ್ಮ ನೀಡಿದ್ದರು. ಸಂಜನಾ ಗಲ್ರಾನಿ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ತಮ್ಮ ಮಗುನಿನ ವಿಡಿಯೋ, ಫೋಟೊಗಳನ್ನು ಕೂಡ ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಮಗು ಆದ […]

Advertisement

Wordpress Social Share Plugin powered by Ultimatelysocial