2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶ…!

ಲಾಕ್ ಡೌನ್ ಇನ್ನು ಎರಡು ವಾರಗಳ ಕಾಲ ಮುಂದೂಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ದೇಶದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಇನ್ನು ರೆಡ್ ಜೋನ್ ಗಳಲ್ಲಿ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಶ್ಲೀಲ ವಿಡಿಯೋ ನೋಡರೇ ಎಚ್ಚರ..!

Sat May 2 , 2020
ಮುಂಬೈ: ಲಾಕ್‌ಡೌನ್‌ನಲ್ಲಿ ಜನ ಮೊರೆ ಹೋಗಿರೋದು ಮನರಂಜನೆಗೆ. ಇದಕ್ಕಾಗಿ ಕೆಲವರು ಟಿವಿಗಳನ್ನು ನೋಡುತ್ತಿದ್ದರೆ, ಇನ್ನೊಂದಷ್ಟು ಜನ ಮೊಬೈಲ್, ಇಂಟರ್‌ನೆಟ್‌ನಲ್ಲಿ ಮುಳುಗಿ ಹೋಗಿದ್ದಾರೆ. ಮತ್ತೊಂದಷ್ಟು ಜನ ಈ ಇಂಟರ್‌ನೆಟ್‌ನಲ್ಲೂ ಹುಡುಕಾಡ್ತಿರೋದು ಯಾವುದಕ್ಕೆ ಗೊತ್ತಾ..? ಅಶ್ಲೀಲ ವಿಡಿಯೋಗಳಿಗಾಗಿ. ಲಾಕ್‌ಡೌನ್ ವೇಳೆ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆಯಂತೆ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡಿರೋ ಸೈಬರ್ ಖದೀಮರು, ಸುಲಿಗೆ ಮಾಡೋಕೆ ನಿಂತಿದ್ದಾರೆ. ಅಶ್ಲೀಲ ವಿಡಿಯೋಗಳ ಮೂಲಕ ಜನರ ಮೊಬೈಲ್ ಹಾಗೂ ಸಿಸ್ಟಮ್‌ಗಳನ್ನು ಹ್ಯಾಕ್ ಮಾಡುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial