ನಟಿ ಸ್ವರಾ ಭಾಸ್ಕರ್ ಗೆ ಕೋವಿಡ್ ಪಾಸಿಟಿವ್;

ನವದೆಹಲಿ: ಕೋವಿಡ್ ಸೋಂಕು ಎಲ್ಲೆಡೆಯೂ ವೇಗವಾಗಿ ಹರಡುತ್ತಿದೆ. ಅನೇಕ ಸೆಲೆಬ್ರಿಟಿಗಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಟಿ ಸ್ವರಾ ಭಾಸ್ಕರ್ ಅವರಲ್ಲೂ ಕೋವಿಡ್ ಸೋಂಕು ದೃಢಪಟ್ಟಿದ್ದು, ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ . ಕೋವಿಡ್ ಹಿನ್ನೆಲೆಯಲ್ಲಿ ಜನವರಿ 5 ರಿಂದ ಐಸೋಲೇಷನ್ ​​ ನಲ್ಲಿದ್ದು , ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ . ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು,

ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸ್ವರಾ ಮನವಿ ಮಾಡಿದ್ದಾರೆ . ನನಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಎಲ್ಲರಿಗೂ ತಿಳಿಸಿದ್ದೇನೆ . ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ , ಡಬಲ್ ಮಾಸ್ಕ್ ಧರಿಸಿ , ಸುರಕ್ಷಿತವಾಗಿರಿ ಎಂದು ಸ್ವರಾ ಭಾಸ್ಕರ್ ಸಲಹೆ ನೀಡಿದ್ದಾರೆ . ಇತ್ತೀಚೆಗೆ ನಿರ್ಮಾಪಕಿ ಏಕ್ತಾ ಕಪೂರ್ , ರಿಯಾ ಕಪೂರ್ , ಜಾನ್ ಅಬ್ರಹಾಂ ಮತ್ತು ಜಾನ್ ಅಬ್ರಹಾಂ ಪತ್ನಿ ಪ್ರಿಯಾ ಅವರಲ್ಲೂ ಕೂಡಾ ಸೋಂಕು ದೃಢಪಟ್ಟಿತ್ತು .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

COVID:"ಕಟ್ಟಪ್ಪ" ಸತ್ಯರಾಜ್'ಗೆ ಕೊರೋನಾ ಪಾಸಿಟಿವ್;

Wed Jan 12 , 2022
ಚೆನ್ನೈ: ಸಿನಿಮಾ ರಂಗದಲ್ಲಿ ಮಹಾಮಾರಿ ಕೊರೋನಾ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್‌ನ ಟಾಪ್ ಹೀರೋಯಿನ್‌ಗಳು ಒಬ್ಬರ ನಂತರ ಮತ್ತೊಬ್ಬರು ಎಂಬಂತೆ ಸೋಂಕಿಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಟಾಲಿವುಡ್ ಸೂಪರ್‌ಸ್ಟಾರ್‌ಗಳಾದ ಮಹೇಶ್ ಬಾಬು, ಮಂಚು ಮನೋಜ್, ಲಕ್ಷ್ಮಿ ಸಂಗೀತ ನಿರ್ದೇಶಕ ತಮನ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈಗ ಹೊಸದಾಗಿ ನಟ ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್‌ ಪಾಸಿಟಿವ್‌ ಕಂಡುಬಂದ ನಂತರ ಕುಟುಂಬ […]

Advertisement

Wordpress Social Share Plugin powered by Ultimatelysocial