ನಟ ನಿಖಿಲ್ ಕುಮಾರಸ್ವಾಮಿ ನಟನೆಯ ”ರೈಡರ್”ಸಿನಿಮಾ ರಿಲೀಸ್

ನಟ ನಿಖಿಲ್ ಕುಮಾರಸ್ವಾಮಿ ನಟನೆಯ ''ರೈಡರ್''ಸಿನಿಮಾ ರಿಲೀಸ್

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ರೈಡರ್ ಸಿನಿಮಾ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಅಭಿನಯದ ಸಿನಿಮಾ ಇದಾಗಿದೆ. ಬೆಂಗಳೂರಿನ ಆನಂದರಾವ್ ವೃತ್ತದಿಂದ ಅನುಪಮ ಚಿತ್ರಮಂದಿರಕ್ಕೆ ಮೆರವಣಿಗೆ ಮೂಲಕ ನಿಖಿಲ್ ಹೋಗಲಿದ್ದಾರೆ.

ಅಲ್ಲದೇ ಆನಂದ್ ರಾವ್ ವೃತ್ತದಲ್ಲಿರುವ ಭವಹರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಚಿತ್ರಮಂದಿರಕ್ಕೆ ಬರಲಿದ್ದು, ಅನುಪಮ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ನಿಖಿಲ್ ಚಿತ್ರ ನೋಡಲಿದ್ದಾರೆ. ನಂತರ ಮಧ್ಯಾಹ್ನದ ನಂತರ ಬೆಂಗಳೂರಿನ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Drishya 2 Review: ದೃಶ್ಯ 2, ಮೂಲ ಕಥೆಗೆ ಹತ್ತಿರವಾಗಿಲ್ಲ ಯಾಕೆ?

Fri Dec 24 , 2021
ರಾಜೇಂದ್ರ ಪೊನ್ನಪ್ಪನಾಗಿ ರವಿಚಂದ್ರನ್ ಮತ್ತೆ ಥಿಯೇಟರ್‌ನಲ್ಲಿ ಅಬ್ಬರಿಸಿದ್ದಾರೆ. 2014ರಲ್ಲಿ ಮಲಯಾಳಂನ ದೃಶ್ಯಂ ಸಿನಿಮಾ ಕನ್ನಡದಲ್ಲಿ ದೃಶ್ಯ ಹೆಸರಿನಲ್ಲಿ ರಿಲೀಸ್ ಆಗಿತ್ತು. ಅಲ್ಲದೇ ದೊಡ್ಡ ಹಿಟ್ ಕೂಡ ತನ್ನದಾಗಿಸಿಕೊಂಡಿತ್ತು. ಕಥೆಯಲ್ಲಿ ಅಂತಹ ಕುತೂಹಲ ಇರೋದರಿಂದ ಕಥೆ ಪ್ರೇಕ್ಷಕರನ್ನು ಹಿಡಿದಿಟ್ಟಿತ್ತು. ಇದೀಗ ದೃಶ್ಯ ಸಿನಿಮಾದ ಪಾರ್ಟ್ 2 ಕೂಡ ಇಂದು (ಡಿಸೆಂಬರ್ 10) ರಿಲೀಸ್ ಆಗಿದ್ದು ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. 2014ರಲ್ಲಿ ಇದ್ದ ರಾಜೇಂದ್ರ ಪೊನ್ನಪ್ಪನಿಗೂ ಈಗಿನ ರಾಜೇಂದ್ರ ಪೊನ್ನಪ್ಪನಿಗೂ ಯಾವುದೇ ವ್ಯತ್ಯಾಸ […]

Advertisement

Wordpress Social Share Plugin powered by Ultimatelysocial