ವೇಯ್ಟ್ ಅಲರ್ಜಿ: ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ನವಜೋತ್ ಸಿಧು..!

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದ್ಯ ಜೈಲಿನಲ್ಲಿದ್ದಾರೆ. ಕಳೆದ 35 ವರ್ಷದ ಹಿಂದಿನ ಕೇಸ್ ನಲ್ಲಿ ಜೈಲುಪಾಲಾಗಿದ್ದು, ಸದ್ಯ ಅನಾರೋಗ್ಯದ ಕಾರಣ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ವೇಯ್ಟ್ ಅಲರ್ಜಿಯಿಂದ ಬಳಲುತ್ತಿರುವ ನವಜೋತ್ ಸಿಂಗ್ ಸಿಧು, ಪಟಿಯಾಲ ಸೆಂಟ್ರಲ್ ಜೈಲಿನಿಂದ ರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಿಧು ಪರ ವಕೀಲರು ಮಾಹಿತಿ ನೀಡಿದ್ದಾರೆ.

ನವಜೋತ್ ಸಿಂಗ್ ಸಿಧು, 1988ರಲ್ಲಿ ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದ ಜಿಪ್ಸಿಯಲ್ಲಿ ಕುಳಿತಿದ್ದರು. ಅಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಬಂದು ಕಾರು ತೆಗೆಯಲು ಹೇಳಿದ್ದರು. ಆದರೆ ಕಾರು ತೆಗೆಯದೆ ಮಾತಿಗೆ ಮಾತು ಬೆಳೆದು, ಗುರ್ನಾಮ್ ಮೇಲೆ ಹಲ್ಲೆ ನಡೆಸಿದ್ದರು, ಆಸ್ಪತ್ರೆಗೆ ಸೇರಿದ್ದ‌ ಗುರ್ನಾಮ್ ಸಾವನ್ನಪ್ಪಿದ್ದರು. ಇದೇ ಪ್ರಕರಣಕ್ಕೆ ಸಮಭಂಧಿಸಿದಂತೆ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ:

Mon May 23 , 2022
  ಬೆಂಗಳೂರು: ಮೇಲ್ಮನೆ ಟಿಕೆಟ್ ವಿಚಾರದ ಬಗ್ಗೆ ಪಕ್ಷದ ಅಧ್ಯಕ್ಷರು, ವಿಧಾನಸಭೆಯ ವಿಪಕ್ಷ ನಾಯಕರ ಜೊತೆ ಚರ್ಚೆ ಮಾಡಿರುತ್ತಾರೆ. ಅವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ನನಗೆ ಅದರ ಬಗ್ಗೆ ಯಾವುದೂ ಗೊತ್ತಿಲ್ಲ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು. ಎಸ್.ಆರ್.ಪಾಟೀಲ್ ಅವರಿಗೆ ಮೇಲ್ಮನೆ ಟಿಕೆಟ್ ನೀಡಲು ವಿರೋಧ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ವಿರೋಧ ಮಾಡುವ ಬಗ್ಗೆ ಪ್ರಶ್ನೆ ಉದ್ಬವಿಸುವುದಿಲ್ಲ. ಈ […]

Advertisement

Wordpress Social Share Plugin powered by Ultimatelysocial