ಮಾರ್ಚ್​ನಲ್ಲಿ ನಡೆಯಬೇಕಿದ್ದ NEET PG ಪರೀಕ್ಷೆ ಮುಂದೂಡಿಕೆ

 

ನವದೆಹಲಿ: 2022ರ ಮಾರ್ಚ್​ 12ರಂದು ನಡೆಯಬೇಕಿದ್ದ ನೀಟ್​ ಪಿಜಿ ಪರೀಕ್ಷೆ(NEET PG Exam)ಯನ್ನು ಮುಂದೂಡಲಾಗಿದೆ.ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್​ ಮಾಡಿದ್ದು, ಮಾರ್ಚ್​ 12ರಂದು ನಡೆಯಬೇಕಿದ್ದ ನೀಟ್​ ಪಿಜಿ ಪರೀಕ್ಷೆಯನ್ನು 6ರಿಂದ 8 ವಾರಗಳ ವರೆಗೆ ಮುಂದೂಡಲಾಗಿದೆ.ಶೀಘ್ರವೇ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುವುದು. ನೀಟ್​ ಪಿಜಿ 2021ರ ಕೌನ್ಸೆಲಿಂಗ್​ ಇರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.2021ರ ನೀಟ್​ ಪಿಜಿ ಕೌನ್ಸೆಲಿಂಗ್​ ಮತ್ತು ನೀಟ್​ ಪಿಜಿ ಪರೀಕ್ಷೆ ದಿನಾಂಕ ಸಮೀಪದಲ್ಲೇ ಇದ್ದಿದ್ದರಿಂದ ಪರೀಕ್ಷೆಯನ್ನ ಮುಂದೂಡಬೇಕು ಎಂದು ಕೋರಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್​ನ ಮೆಟ್ಟಿಲೇರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಯಕಿ ಶ್ರೀನಿಧಿ ಶೆಟ್ಟಿ 'ಕೆಜಿಎಫ್ 2' ಸಿನಿಮಾದ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ.

Fri Feb 4 , 2022
‘ಕೆಜಿಎಫ್ 2’ ಸಿನಿಮಾ ಏಪ್ರಿಲ್ 14ರಂದು ಬಿಡುಗಡೆ ಆಗಲಿದೆ ಆದರೆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಪೂರ್ಣವಾಗಿ ಮುಗಿದಿಲ್ಲ. ಇನ್ನೂ ಕೆಲವು ಕೆಲಸಗಳು ಬಾಕಿ ಇವೆ.ನಿನ್ನೆಯಷ್ಟೆ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿ ‘ಕೆಜಿಎಫ್ 2′ ಸಿನಿಮಾದ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ.ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮುಗಿಸಿದ್ದಾರಾದರೂ ಇನ್ನೂ ಕೆಲವು ನಟರ ಡಬ್ಬಿಂಗ್ ಬಾಕಿ ಇದೆ ಎನ್ನಲಾಗುತ್ತಿದೆ.’ಕೆಜಿಎಫ್ 2’ಸಿನಿಮಾದ ಡಬ್ಬಿಂಗ್ ಮುಗಿಸಿದ ವಿಷಯವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ಶ್ರೀನಿಧಿ ಶೆಟ್ಟಿ […]

Advertisement

Wordpress Social Share Plugin powered by Ultimatelysocial