ವೈದ್ಯಕೀಯ ವೆಚ್ಚ ಸ್ವತ

ಪ್ರಧಾನಿ ಹುದ್ದೆಗೇರಿದ 2014ರ ಮೇ 26ರಿಂದ ಇಲ್ಲಿಯ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈದ್ಯಕೀಯ ವೆಚ್ಚವನ್ನು ಸ್ವತಃ ಭರಿಸುತ್ತಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಿಡಿಗಾಸು ಪಡೆದಿಲ್ಲ ಎಂಬ ಅಂಶವು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.ಪುಣೆ ಮೂಲದ ಸಾಮಾಜಿಕ ಕಾರ್ಯಕರ್ತ ಪ್ರಫ‌ುಲ್‌ ಸರ್ದಾರ್‌ ಈ ಕುರಿತು ಮಾಹಿತಿಗಾಗಿ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. 2014ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ಅವರಿಗಾಗಿ ಯಾವುದೇ ವೆಚ್ಚವನ್ನು ಭರಿಸಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಅಧಿಕೃತವಾಗಿ ತಿಳಿಸಿದೆ.ಸಾಮಾನ್ಯವಾಗಿ ಸಂಸದರಿಗೆ ವೈದ್ಯಕೀಯ ವ್ಯವ ಸ್ಥೆ ಸೇರಿದಂತೆ ಹಲವಾರು ಉಚಿತ ಸೌಲಭ್ಯಗಳಿವೆ. ಇಂಥ ಸೌಲಭ್ಯಗಳಿದ್ದರೂ ಪ್ರಧಾನಿ ಮೋದಿ ಬಳಸಿಕೊಳ್ಳದೆ ಕೈಯಿಂದಲೇ ಹಣ ಭರಿಸಿದ್ದಾರೆ ಎಂದು ಪಿಎಂಒ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ (Tuesday, January 10, 2023)

Tue Jan 10 , 2023
ನಿಮ್ಮ ಪ್ರಚಂಡ ಬೌದ್ಧಿಕ ಸಾಮರ್ಥ್ಯ ಅಂಗವೈಕಲ್ಯದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕೇವಲ ಸಕಾರಾತ್ಮಕ ಆಲೋಚನೆಗಳ ಜೊತೆ ಮಾತ್ರ ನೀವು ಈ ಸಮಸ್ಯೆಯ ವಿರುದ್ಧ ಹೋರಾಡಬೇಕು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ಮಕ್ಕಳು ನೀವು ಅವರೆಡೆಗೆ ಗಮನ ಹರಿಸಬೇಕೆಂಬ ಬೇಡಿಕೆಯಿಟ್ಟರೂ ಅವರು ನಿಮಗೆ ಸಂತೋಷ ತರುತ್ತಾರೆ. ನೀವು ಕೆಲವು ಪ್ರವಾಸೀ ತಾಣಗಳಿಗೆ ಭೇಟಿ ನೀಡುವ ಮೂಲಕ ನಿಮ್ಮ ಪ್ರೇಮ ಜೀವನವನ್ನು ಉಜ್ವಲಗೊಳಿಸಬಹುದು. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ […]

Related posts

Advertisement

Wordpress Social Share Plugin powered by Ultimatelysocial