ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ;

ನವದೆಹಲಿದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇಕಡ 1.93ರಷ್ಟಿದೆ.

ಕೋವಿಡ್ ಚೇತರಿಕೆ ದರ ಶೇಕಡ 98.33ರಷ್ಟಿದೆ. ದೇಶದಲ್ಲಿ ಈವರೆಗೆ 5,12,109 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.

ಈವರೆಗೆ 175 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

102 ವರ್ಷ ವಯಸ್ಸಿನ ಗಾಂಧಿವಾದಿ ಸಮಾಜ ಸೇವಕಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಚೌಧರಿ(Shakuntala Choudhary) ಇಂದು ನಿಧನರಾಗಿದ್ದಾರೆ.

Mon Feb 21 , 2022
ದೆಹಲಿ: 102 ವರ್ಷ ವಯಸ್ಸಿನ ಗಾಂಧಿವಾದಿ ಸಮಾಜ ಸೇವಕಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಚೌಧರಿ ಇಂದು ನಿಧನರಾಗಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಅಸ್ಸಾಂನ ಕಾಮ್ರೂಪ್‌ನಿಂದ ಬಂದ ಅವರು ಹಳ್ಳಿಗರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯೋಗಕ್ಷೇಮಕ್ಕಾಗಿ ಕೆಲಸ ಮಾಡಿದರು ಮತ್ತು ‘ಶಕುಂತಲಾ ಬೈದೆಯೊ’ ಎಂದು ಜನಪ್ರಿಯರಾಗಿದ್ದರು. ಈ ವರ್ಷದ ಆರಂಭದಲ್ಲಿ, ಭಾರತ ಸರ್ಕಾರದಿಂದ ಶಕುಂತಲಾ ಚೌಧರಿ ಅವರನ್ನುʻಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ʼಎಂದು […]

Advertisement

Wordpress Social Share Plugin powered by Ultimatelysocial