ಕರ್ತವ್ಯ ಪಥದಲ್ಲಿ ದೇಶದ ಸಂಸ್ಕೃತಿ ಅನಾವರಣ:

 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ದೇಶಾದ್ಯಂತ ಉತ್ಸಾಹದಿಂದ ಆಚರಿಸುತ್ತಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವಿವಿಧ ಸಂಸ್ಕೃತಿ ಬಿಂಬಸುವ ಸ್ತಬ್ಥಚಿತ್ರಗಳ ಅನಾವರಣವಾಗಿವೆ.

ವಿಶೇಷವಾಗಿ ಕರ್ನಾಟಕದಿಂದ ನಾರಿ ಶಕ್ತಿ ಪರಿಕಲ್ಪನೆಯಡಿಯಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶಿಸಿದೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ ಒಟ್ಟು 23 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಇಂದು ದೇಶದ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶಗಳ 17 ಸ್ತಬ್ಧಚಿತ್ರ, ಮತ್ತು ಕೇಂದ್ರದ ವಿವಿಧ ಸಚಿವಾಲಯಗಳ 6 ಟ್ಯಾಬ್ಲೊಗಳು ಪ್ರದರ್ಶನಗೊಂಡಿವೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಂಘೈ ಸಹಕಾರ ಸಂಸ್ಥೆಯ ಸಭೆಗೆ ಪಾಕ್‌, ಚೀನಾಗೆ ಆಹ್ವಾನ ನೀಡಿದ ಭಾರತ.

Thu Jan 26 , 2023
ನವದೆಹಲಿ: ಮೇ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಭಾರತವು ಪಾಕಿಸ್ತಾನ ಹಾಗೂ ಚೀನಾಗೆ ಆಹ್ವಾನ ನೀಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಹಾಗೂ ಚೀನಾದ ವಿದೇಶಾಂಗ ಮಂತ್ರಿ ಕ್ವಿನ್‌ ಗ್ಯಾಂಗ್‌ ಅವರನ್ನು ಭಾರತ ಅಹ್ವಾನಿಸಿದೆ. ಶಾಂಘೈ ಸಹಕಾರ ಸಂಸ್ಥೆಯು 8 ರಾಷ್ಟ್ರಗಳ ಒಕ್ಕೂಟವಾಗಿದ್ದು, ಈ ಬಾರಿ ಭಾರತಕ್ಕೆ ಅಧ್ಯಕ್ಷತೆ ಲಭಿಸಿದೆ. ಮೇ ತಿಂಗಳ ಮೊದಲ ವಾರದಲ್ಲಿ ಈ ಸಭೆ ನಡೆಯಲಿದೆ. ಇನ್ನು […]

Advertisement

Wordpress Social Share Plugin powered by Ultimatelysocial