ವಾಹನ ಫಲಕದಲ್ಲಿ ನಂಬರ್ ಮಾತ್ರ ಇರಬೇಕು

          ವಾಹನ ನೋಂದಣಿ ಫಲಕದಲ್ಲಿ ನಂಬರ್ ಮಾತ್ರ ಇರಬೇಕು. ವಾಹನಗಳ ನಂಬರ್ ಹೊರತುಪಡಿಸಿ ಬೇರೆ ಅಕ್ಷರ ಅಥವಾ ಸಂಘಟನೆ ಹುದ್ದೆ ಹೆಸರು, ಇಲಾಖೆಗಳ ಹೆಸರು, ಇದ್ದರೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಮೋಟಾರು ವಾಹನ ಕಾಯ್ದೆ 50-51ರಂತೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.ಇತ್ತ, ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. ಅಂದ ಹಾಗೆ, ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ, ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ,  ಲಘು ವಾಹನಗಳ ನವೀಕರಣ ಶುಲ್ಕ 5,000, ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿ ಮಾಡಲಾಗಿದೆ.

*ವಾಹನ ಫಲಕದಲ್ಲಿ ನಂಬರ್ ಮಾತ್ರ ಇರಬೇಕು

*ಬೇರೆ ಅಕ್ಷರ, ಸಂಘಟನೆ ಹೆಸರು ಇದ್ದರೆ ದಂಡ

*ವಾಹನಗಳ ನವೀಕರಣ ಶುಲ್ಕ ನಿಗದಿ

*ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ,

*ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ

*ಲಘು ವಾಹನಗಳ ನವೀಕರಣ ಶುಲ್ಕ 5,000

*ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ.

*ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ.

 

 

Please follow and like us:

Leave a Reply

Your email address will not be published. Required fields are marked *

Next Post

ಇಂದು ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಸಿಎಂ ಭೇಟಿ ಮಾಡಿದ್ದೇಕೆ?

Thu Mar 18 , 2021
ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು. Please follow and like us:

Advertisement

Wordpress Social Share Plugin powered by Ultimatelysocial