ಹೊಸ ವರ್ಷಾಚರಣೆ ಹೇಗಿರುತ್ತೆ? – ಗೃಹ ಸಚಿವರಿಂದ ಬಂದೇ ಬಿಡ್ತು ಸೂಚನೆ.

ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್‌ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್‌ ಆಗಿತ್ತು. ಆದರೆ ಈ ಈ ಭಾರಿ ಸಖತ್‌ ಎಂಜಾಯ್‌ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ ನಡೆಸಿ ಚರ್ಚಿಸಿದರು. ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.

ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್​ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.

ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.

ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್​ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಕ್ಕರ್ ಬಾಂಬ್ ಸ್ಪೋಟ ಕೇಸ್.

Sat Dec 17 , 2022
ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿಮಂಗಳೂರು.ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಎನ್‌ಐಎ ಅಧಿಕಾರಿಗಳು ಮಂಗಳೂರಿನಲ್ಲಿ ಶಾರೀಕ್ನ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲಿನ ಹಲವು ಲಾಡ್ಜ್ಗಳಲ್ಲಿ ತಂಗಿದ್ದ ಶಾರೀಕ್ ಅಲ್ಲಿಗೆ ಕೊರಿಯರ್ ಮೂಲಕ ಬಾಂಬ್ ತಯಾರಿಸುವ ಸಾಮಾಗ್ರಿಗಳನ್ನು ತರಿಸಿಕೊಳ್ಳುತ್ತಿದ್ದ. ಆತ ಲಾಡ್ಜ್ […]

Advertisement

Wordpress Social Share Plugin powered by Ultimatelysocial