ಪ್ರೊಫೆಸರ್ ನಾಗರಾಜ್ ನನ್ನು ಸಹ ತೀವ್ರ ವಿಚಾರಣೆ !

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮಾರ್ಚ್ ನಲ್ಲಿ ಪರೀಕ್ಷೆ ನಡೆಸಲಾಗಿತ್ತುಆ ವೇಳೆ ಕೆಲವು ಆಭ್ಯರ್ಥಿಗಳಿಗೆ ಪ್ರಶ್ನೆಗಳು ಸಿಕ್ಕಿತ್ತು

ಈ ಸಂಬಂಧ ಪರೀಕ್ಷಾ ಪ್ರಾಧಿಕಾರ ದೂರು ನೀಡಿದ್ರು ಕೇಸ್ ದಾಖಲಿಸಿಕೊಂಡ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ನಿನ್ನೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದೇವೆ.ಆರೋಪಿಗಳ ಮನೆ, ಸಂಬಂಧಪಟ್ಟ ಸ್ಥಳಗಳಲ್ಲೂ ಪರಿಶೀಲನೆ ಮಾಡ್ತಿದ್ದೇವೆ.

ಎಲ್ಲಾ ಮಾಹಿತಿ ಸಂಗ್ರಹಿಸಿ, ಇನ್ನು ಕೆಲವ್ರನ್ನ ಮೇಲೆ ಶಂಕೆ ಬಂದಿದೆ ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಉಳಿದವ್ರನ್ನು ಬಂಧಿಸಿ ತನಿಖೆ ಮಾಡಲಾಗುತ್ತೆ.

ಸದ್ಯ ವಶಕ್ಕೆ ಪಡೆದಿರುವ ಪ್ರೊಫೆಸರ್ ನಾಗರಾಜ್ ನನ್ನು ಸಹ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಪಕ್ಷ ಸಂಘಟನೆ ಬಗ್ಗೆ ಸಭೆ!

Wed Apr 27 , 2022
ಮೋದಿ ಹೊಸದಾಗಿ ಪ್ರಯತ್ನ ಮಾಡ್ತಿದ್ದಾರೆ.ಪೆಟ್ರೋಲ್,ಡಿಸೆಲ್,ಗ್ಯಾಸ್ ಬೆಲೆ ಏರಿಸಿದ್ದಾರೆ. ಕೇಂದ್ರ ೨೭ ಲಕ್ಷ ಕೋಟಿಯನ್ನ ಸಂಗ್ರಹಿಸಿದ್ದಾರೆ. ಇದರಲ್ಲಿ‌ಅರ್ಧದಷ್ಟು ಸಬ್ಸಿಡಿ ರೂಪದಲ್ಲಿ ಕೊಡಿ ಎಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಅಲ್ಲಿ ಟ್ಯಾಕ್ಸ್ ಕಡಿಮೆ ಮಾಡಿ ಅಂತ ಉಪದೇಶ ಮಾಡ್ತಿದ್ದಾರೆ. ಮೊದಲು ನೀವು ಟ್ಯಾಕ್ಸ್ ಕಡಿಮೆ ಮಾಡಿ ಪ್ರತಿಯೊಂದಕ್ಕೂ ಬಡವರ ಮೇಲೆ ಬಾರ ಹಾಕ್ತಿದ್ದಾರೆ. ಪದಾಧಿಕಾರಿಗಳ ಸಭೆಯನ್ನ ನಡೆಸಿದ್ದೇವೆ ೨೪/೭ ರೀತಿ ಕೆಲಸ ಮಾಡುವಂತೆ ಹೇಳಿದ್ದೇವೆ ಸರ್ಕಾರದಲ್ಲಿ ವ್ಯಾಪಕ‌ಭ್ರಷ್ಟಾಚಾರ ನಡೆಯುತ್ತಿದೆ, ಕಂಟ್ರಾಕ್ಟರ್ ಅಸೋಸಿಯೇಶನ್ ಲಂಚದ ಬಗ್ಗೆ […]

Advertisement

Wordpress Social Share Plugin powered by Ultimatelysocial