SANDALWOOD:ಸೆಲೆಬ್ರೇಷನ್ ಗೆ ಬ್ರೇಕ್ ಹಾಕಿದ ನಟ ನಿಖಿಲ್ ಕುಮಾರಸ್ವಾಮಿ;

ಬೆಂಗಳೂರು : ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವದು ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕಿಂತ ಒಂದು ದಿನ ಮುಂಚಿತವಾಗಿ, ಅಂದರೆ ಜ.21ರಂದು ನಿಖಿಲ್ ಕುಮಾರಸ್ವಾಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ ಎಂದು ಸೋಶಿಯಲ್‍ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SMART PHONE:ಭಾರತದಲ್ಲಿ ಮೈಕ್ರೋಮ್ಯಾಕ್ಸ್‌ ಇನ್‌ ನೋಟ್‌ 2 ಸ್ಮಾರ್ಟ್‌ಫೋನ್‌ ಲಾಂಚ್‌;

Sat Jan 22 , 2022
ದೇಶಿ ಸ್ಮಾರ್ಟ್‌ಫೋನ್‌ ಕಂಪೆನಿ ಮೈಕ್ರೋಮ್ಯಾಕ್ಸ್‌ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 2 ಫೋನ್‌ ಬಿಡುಗಡೆಗೆ ಸಿದ್ದವಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಜನವರಿ 25 ರಂದು ಬಿಡುಗಡೆ ಆಗಲಿದೆ ಎಂದು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಬಹಿರಂಗಪಡಿಸಿದೆ. ಟ್ವಿಟರ್‌ನಲ್ಲಿ ಬಿಡುಗಡೆ ದಿನಾಂಕದ ಜೊತೆಗೆ ಸ್ಮಾರ್ಟ್‌ಫೋನ್‌ ಕುರಿತು ಟೀಸರ್ ಅನ್ನು ಸಹ ಹಂಚಿಕೊಂಡಿದ್ದು, ಸ್ಮಾರ್ಟ್‌ಫೋನ್‌ನ ವಿನ್ಯಾಸವನ್ನು […]

Advertisement

Wordpress Social Share Plugin powered by Ultimatelysocial