ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡೀಸೆಲ್ ​ಬೆಲೆ ಎಷ್ಟಿದೆ? ಇಲ್ಲಿದೆ ವಿವರ

Petrol Price Today: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡೀಸೆಲ್ ​ಬೆಲೆ ಎಷ್ಟಿದೆ? ಇಲ್ಲಿದೆ ವಿವರ
Petrol Rate Today, 20-12-2021: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ.

ಆ ಮೂಲಕ ಇಂದು ಸಹ ಇಂಧನ ದರದಲ್ಲಿ  ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಿಂದ ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ  ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ  ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

10,000 ರೂ. ಮೀರಿದ ಠೇವಣಿಗೆ ಈ ಬ್ಯಾಂಕಿನ ಗ್ರಾಹಕರು ಪಾವತಿಸಬೇಕು ಶುಲ್ಕ

Mon Dec 20 , 2021
ಭಾರತೀಯ ಅಂಚೆಯ ಪೇಮೆಂಟ್ಸ್‌ ಬ್ಯಾಂಕ್ (ಐಪಿಪಿಬಿ) ತನ್ನ ಎಲ್ಲಾ ಗ್ರಾಹಕರಿಗೂ ತ್ವರಿತ ಹಾಗೂ ವಿಶ್ವಾಸಾರ್ಹ ಆರ್ಥಿಕ ಸೇವೆಗಳನ್ನು ಒದಗಿಸುತ್ತಾ ಬಂದಿದೆ. ಇತ್ತೀಚಿನ ವರದಿಯೊಂದರ ಪ್ರಕಾರ, ಐಪಿಪಿಬಿಯ ಗ್ರಾಹಕರು ಜನವರಿ 1, 2022ರಿಂದ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ಹಣದ ವಹಿವಾಟು ಮಾಡಿದಲ್ಲಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಐಪಿಪಿಬಿಯಲ್ಲಿ ಮೂರು ಬೇರೆ ರೀತಿಯ ಉಳಿತಾಯ ಖಾತೆಗಳಿವೆ. ಪ್ರತಿಯೊಂದು ಖಾತೆಯೂ ಒಂದಕ್ಕಿಂತ ಭಿನ್ನವಾಗಿವೆ. ಆರ್‌ಬಿಐ ನಿರ್ಬಂಧಗಳ ಪ್ರಕಾರ ನೀವು ಒಂದು ಲಕ್ಷ ರೂ.ಗಿಂತ ಹೆಚ್ಚಿನ […]

Advertisement

Wordpress Social Share Plugin powered by Ultimatelysocial