ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ!

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಸಚಿವೆ, ಶನಿವಾರ ಮುಂಜಾನೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಭಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.

ಶನಿವಾರ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದೇ ದಿನ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ರಾಹುಲ್ ಗಾಂಧಿ!

Fri May 13 , 2022
ರಾಂಚಿ:2019ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಜಾರ್ಖಂಡ್ ನ ಚೈಬಾಸಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪಕ್ಕಾಗಿ ಕೆಳ ನ್ಯಾಯಾಲಯವೊಂದು ಹೊರಡಿಸಿದ್ದ ವಾರೆಂಟ್ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಜಾರ್ಖಂಡ್ ಹೈಕೋರ್ಟ್ ಗುರುವಾರ ರಿಲೀಫ್ ನೀಡಿದೆ. ಈ ಸಂಬಂಧ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ದ್ವಿವೇದಿ ರಾಹುಲ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಕ್ಕೆ ತಡೆಯಾಜ್ಞೆ ನೀಡಿದರು. […]

Advertisement

Wordpress Social Share Plugin powered by Ultimatelysocial