ʻಕೇಂದ್ರ ಬಜೆಟ್‌ʼ ಮಂಡನೆ ಆರಂಭಿಸಿದ ವಿತ್ತ ಸಚಿವೆ ʻನಿರ್ಮಲ ಸೀತಾರಾಮನ್‌ʼ.

ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ.ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರವಾಗಿ ಬಜೆಟ್‌ ಕಲಾಪಕ್ಕೆ ಆಗಮಿಸಿದರು.ಇದೀಗ ನಿರ್ಮಲ ಸೀತಾರಾಮನ್‌ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ಮುಂದೆ ಎಲ್ಲಾ ಡಿಜಿಟಲ್‌ ವ್ಯವಹಾರಗಳಿಗೆ 'PAN 'ಕಡ್ಡಾಯ.

Wed Feb 1 , 2023
ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಪ್ರಸಕ್ತ ವರ್ಷದ ನಮ್ಮ ಬೆಳವಣಿಗೆಯನ್ನು 7.0% ಎಂದು ಅಂದಾಜಿಸಲಾಗಿದೆ, ಇದು ಸಾಂಕ್ರಾಮಿಕ ರೋಗ ಮತ್ತು ಯುದ್ಧದಿಂದ ಉಂಟಾದ ಬೃಹತ್ ಜಾಗತಿಕ ಮಂದಗತಿಯ ಹೊರತಾಗಿಯೂ ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ಅತ್ಯಧಿಕವಾಗಿದೆ ಅಂತ ತಿಳಿಸಿದರು. ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು […]

Advertisement

Wordpress Social Share Plugin powered by Ultimatelysocial