ಪರಸ್ಪರರ ಪತ್ನಿಯರ ಜೊತೆ ಪತಿಯಂದಿರ ಲೈಂಗಿಕ ಶೋಷಣೆ.

ಮಾಡಿದ ಸಾಲವನ್ನು ತೀರಿಸದ ಆರೋಪದ ಮೇಲೆ ಪರಸ್ಪರ ಪತ್ನಿಯರನ್ನು ಆರೋಪಿಗಳು ಅತ್ಯಾಚಾರ ಮಾಡಿರುವ ಆರೋಪ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ತನ್ನ ಪತಿ ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ತನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 32 ವರ್ಷದ ಮಹಿಳೆಯೊಬ್ಬರು ಪುರುಷನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಶಹಜಹಾನಾಬಾದ್ ಪೊಲೀಸರು ತಿಳಿಸಿದ್ದಾರೆ.ಈ ಹಿಂದೆ ಇದೇ ಆರೋಪಿಯ ವಿರುದ್ದ ಮಹಿಳೆಯ ದೂರಿನ ಮೇರೆಗೆ ಹನುಮಂಗಂಜ್ ಠಾಣೆ ಪೊಲೀಸರು ಇದೇ ಪ್ರಕರಣ ದಾಖಲಿಸಿಕೊಂಡಿದ್ದರು. ತನ್ನ ಪತಿ ಸಾಲವನ್ನು ಮರುಪಾವತಿ ಮಾಡದ ಕಾರಣ ಇನ್ನೊಬ್ಬ ವ್ಯಕ್ತಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ಆಕೆ ಕೂಡ ಆರೋಪಿಸಿದ್ದಳು.ಸಹಾಯಕ ಪೊಲೀಸ್ ಕಮಿಷನರ್ ಉಮೇಶ್ ತಿವಾರಿ ಪ್ರತಿಕ್ರಿಯಿಸಿ ,ಮಹಿಳೆ ತನ್ನ ದೂರಿನಲ್ಲಿ ತನ್ನ ಪತಿ ಸಾಲ ಪಡೆದಿದ್ದು ಪಾವತಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿತ ವ್ಯಕ್ತಿ ಈ ವರ್ಷದ ಅಕ್ಟೋಬರ್‌ನಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ದೂರಿರುವುದಾಗಿ ತಿಳಿಸಿದ್ದಾರೆ.ಆರೋಪಿಯ ಪತ್ನಿ ಎರಡು ದಿನಗಳ ಹಿಂದೆ ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಇದೇ ರೀತಿಯ ದೂರು ದಾಖಲಿಸಿದ್ದರು ಎಂದು ಎಸಿಪಿ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಣದ ವಿಚಾರವಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಪತ್ನಿಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಶ್ವ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

Wed Dec 14 , 2022
ವಿಶ್ವ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಎಂದು ಹೇಳಲಾಗಿರುವ ‘ಅವತಾರ್ – ದ ವೇ ಆಫ್ ವಾಟರ್’ ಸಿನಿಮಾ ಡಿಸೆಂಬರ್ 16ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಹಾಲಿವುಡ್ ನ ಈ ಸಿನಿಮಾ ಬರೋಬ್ಬರಿ 3,351 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಚಿತ್ರರಂಗದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ.ಭಾರತವೂ ಸೇರಿದಂತೆ ವಿಶ್ವದ 3000ಕ್ಕೂ ಅಧಿಕ ಪರದೆಗಳಲ್ಲಿ ಈ ಚಿತ್ರ ತೆರೆ ಕಾಣಲಿದ್ದು, ಕನ್ನಡದಲ್ಲಿಯೂ ಇದನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಈ ಚಿತ್ರ […]

Advertisement

Wordpress Social Share Plugin powered by Ultimatelysocial