ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ-ಶಹಾಪುರ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಶಹಾಪುರ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.ಶಹಾಪುರ ವಡಗೇರಾ ತಾಲೂಕಿನಲ್ಲಿ 682 ಮತಗಳಿದ್ದು, ಶೇಕಡ 50 ರಷ್ಟು ಮತದಾನವಾಗಿದೆ. ಈಶಾನ್ಯ ಪದವಿ ಶಿಕ್ಷಕರ ಕ್ಷೇತ್ರದಿಂದ, ಬಿಜೆಪಿ ವತಿಯಿಂದ ಶಶೀಲ್ ನಮೋಶಿ, ಕಾಂಗ್ರೆಸ್ ಪಕ್ಷದ ವತಿಯಿಂದ ಶರಣಪ್ಪ ಮತ್ತು, ಜೆಡಿಎಸ್ ಪಕ್ಷದಿಂದ  ತಿಮ್ಮಯ್ಯ ಪುರ್ಲೆ ರವರ ನಡುವೆ ತೀವೃ ಪೈಪೋಟಿ ಇದ್ದು, ಸಂಪೂರ್ಣ ಮತದಾನವಾಗುವ ಭರವಸೆ ಇದೆ.

ಬಿಜೆಪಿ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ್ ಕಂದಕೂರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಪ್ರಸ್ತುತ ಚುನಾವಣೆಯಲ್ಲಿ ಶಶೀಲ್ ನಮೋಶಿ ಅತಿ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Wed Oct 28 , 2020
ಗಾಂಜಾ, ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹಲಸೂರು  ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಬೆಂಗಳೂರು ಮತ್ತು ಕೇರಳದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕೇರಳ ಮೂಲದ ಮೊಹಮ್ಮದ್ ಸಾಕಿರ್ ಮತ್ತು ಕೃಷ್ಣ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಒಂದು ಲೀಟರ್ ವೀಡ್ ಆಯಿಲ್, 16 ಕೆಜಿ ಗಾಂಜಾ, ಒಂದು ವೋಲ್ಸ್ ವ್ಯಾಗನ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   Please follow and […]

Advertisement

Wordpress Social Share Plugin powered by Ultimatelysocial