ತಾಂತ್ರಿಕ ದೋಷ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಒಲಾ ಕಂಪನಿ ತನ್ನ 1441 ಎಲೆಕ್ಟ್ರಿಕ್​ ಬೈಕ್​ಗಳನ್ನು ವಾಪಸ್​ ಪಡೆದಿದೆ.

ನವದೆಹಲಿ:ತಾಂತ್ರಿಕ ದೋಷ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಒಲಾ ಕಂಪನಿ ತನ್ನ 1441 ಎಲೆಕ್ಟ್ರಿಕ್​ ಬೈಕ್​ಗಳನ್ನು ವಾಪಸ್​ ಪಡೆದಿದೆ.

ಇತ್ತೀಚೆಗೆ ಬೈಕ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ಎಚ್ಚೆತ್ತ ತನ್ನ ಬೈಕ್​ಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ.

ಘಟನೆ ಬಳಿಕ ಓಲಾ ಎಲೆಕ್ಟ್ರಿಕಲ್​ ಬೈಕ್​ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆ ಎದುರಾಗಿತ್ತು.

ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದಾಗಿ ಸ್ವಯಂಪ್ರೇರಿತವಾಗಿ ಎಲೆಕ್ಟ್ರಿಕ್​ ಬೈಕ್​ಗಳ ತಾಂತ್ರಿಕ ಸುಧಾರಣೆಯ ದೃಷ್ಟಿಯಿಂದ ಬೈಕ್​ಗಳನ್ನು ವಾಪಸ್​ ಪಡೆಯುತ್ತಿರುವುದಾಗಿ ತಿಳಿಸಿದೆ.

ಮಾರ್ಚ್​ 26 ರಂದು ಬೈಕ್​ನಲ್ಲಿ ಕಾಣಿಸಿಕೊಂಡಬೆಂಕಿ ತಾಂತ್ರಿಕ ದೋಷದಿಂದಲ್ಲ ಆದರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದೆ.

ಬೈಕ್​ನ ಬ್ಯಾಟರಿ ಸೇರಿದಂತೆ ಇತರೆ ತಾಂತ್ರಿಕ ದೋಷವಿದೆಯೇ ಎಂಬ ಬಗ್ಗೆ ನಮ್ಮ ಇಂಜಿನಿಯರ್​ ತಂಡದಿಂದ ಪರೀಕಷೆಗೊಳಪಡಿಸಲಾಗುವುದು ಎಂದು ಓಲಾ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು;

Sun Apr 24 , 2022
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಆತಂಕ ಎದುರಾಗಿದೆ. ನಿನ್ನೆ ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 27ರಂದು ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ಇದ್ದು, ಪ್ರಧಾನಿ ನೀಡಿದ ಸಲಹೆಯಂತೆ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. […]

Advertisement

Wordpress Social Share Plugin powered by Ultimatelysocial