ಒಲಿಂಪಿಕ್ಸ್, ಏಷ್ಯನ್, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸರ್ಕಾರಿ ಹುದ್ದೆ .

ಬೆಂಗಳೂರು : ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳುಗೆ ಸರ್ಕಾರಿ ಉದ್ಯೋಗ ನೀಡುದಾಗಿ ಸಿಎಂ ಬಸವರಾಜ ಈ ಹಿಂದೆ ಘೋಷಿಸಿದ್ದರು.

ಅದರಂತೆ ಇದೀಗ ರಾಜ್ಯ ಸರ್ಕಾರವು ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ಆದೇಶ ಹೊರಡಿಸಿದೆ.

ಒಲಿಂಪಿಕ್ಸ್ ಮತ್ತು ಪ್ಯಾರಾ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ಸರ್ಕಾರಿ ಉದ್ಯೋಗ, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಬಿ ಗ್ರೂಪ್ ಹಾಗೂ ನ್ಯಾಷನಲ್ ಗೇಮ್ಸ್ ನಲ್ಲಿ ಪದಕ ವಿಜೇತರಿಗೆ ಸಿ ಗ್ರೂಪ್ ಉದ್ಯೋಗ, ಇದಕ್ಕಿಂತ ಕಡಿಮೆ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ ಡಿ ಉದ್ಯೋಗ ನೀಡುವ ಭರವಸೆ ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆ. ಆರ್. ಲಕ್ಷಣರಾವ್ ಲೇಖಕರಲ್ಲಿ ಪ್ರಮುಖರು.

Sun Jan 22 , 2023
  ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಬರೆದ ಮಹತ್ವದ ಲೇಖಕರಲ್ಲಿ ಜೆ. ಆರ್. ಲಕ್ಷಣರಾವ್ ಪ್ರಮುಖರು. ಲಕ್ಷ್ಮಣರಾವ್‌ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ 1921ರ ಜನವರಿ 21 ರಂದು ಜನಿಸಿದರು. ತಂದೆ ರಾಘವೇಂದ್ರರಾವ್. ‌ ತಾಯಿ ನಾಗಮ್ಮ. ಲಕ್ಷ್ಮಣರಾಯರ ಪ್ರಾರಂಭಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಾದ ಜಗಳೂರಿನಲ್ಲಿ ನಡೆಯಿತು. ಹೈಸ್ಕೂಲಿಗೆ ಸೇರಿದ್ದು ದಾವಣಗೆರೆಯಲ್ಲಿ. ಮೈಸೂರಿನ ಇಂಟರ್ ಮೀಡಿಯೆಟ್‌ ಕಾಲೇಜ್‌ (ಇಂದಿನ ಯುವರಾಜ ಕಾಲೇಜ್‌)ನಿಂದ ಇಂಟರ್ ಮೀಡಿಯೆಟ್‌ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, […]

Advertisement

Wordpress Social Share Plugin powered by Ultimatelysocial