RRR Movie:ಓಮಿಕ್ರಾನ್ ವೈರಸ್ ಗೆ ಬೆದರಿದ ”ಆರ್ ಆರ್ ಆರ್” ಸಿನಿಮಾ; ಬಿಡುಗಡೆ ದಿನಾಂಕ ಮುಂದೂಡಿಕೆ;

ದೇಶಾದ್ಯಂತ ಮಹಾಮಾರಿ ಕೊರೊನಾ ಹಾಗೂ ಒಮಿಕ್ರಾನ್​​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಅನೇಕ ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಲಾಗ್ತಿದೆ. ಇದರ ಪರಿಣಾಮ ಸಿನಿಮಾ ರಂಗದ ಮೇಲೆ ನೇರವಾಗಿ ಬೀರುತ್ತಿರುವ ಕಾರಣ ಅನೇಕ ಚಿತ್ರಗಳ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗ್ತಿದೆ.

ಒಮಿಕ್ರಾನ್​​ ಆತಂಕ ಬೆನ್ನಲ್ಲೇ ಈಗಾಗಲೇ ಶಾಹಿದ್​ ಕಪೂರ್​ ಅಭಿನಯದ ‘ಜೆರ್ಸಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದ್ದು, ಅದರ ಬೆನ್ನಲ್ಲೇ ಇದೀಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಚಿತ್ರ ತಂಡ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಲಿನ ಪ್ಯಾಕೆಟ್‌ ಮೇಲೆ ಅಪ್ಪು ಚಿತ್ರ:

Sun Jan 2 , 2022
ನಟ ಪುನೀತ್ ರಾಜ್‌ಕುಮಾರ್ ಯಾವುದೇ ಸರ್ಕಾರಿ ಜಾಹೀರಾತಿನಲ್ಲಿ ನಟಿಸಲು ಹಣ ಪಡೆಯುತ್ತಿರಲಿಲ್ಲ. ಸರ್ಕಾರಿ ಜಾಹೀರಾತೆ ಎಂದಲ್ಲ, ರೈತರಿಗೆ, ಸಾರ್ವಜನಿಕರಿಗೆ ಸಹಾಯವಾಗುವಂಥಹಾ ಜಾಹೀರಾತಿನಲ್ಲಿ ನಟಿಸಲು ಎಂದೂ ಹಣ ಪಡೆದವರಲ್ಲ ಪುನೀತ್ ರಾಜ್‌ಕುಮಾರ್. ಅದರಲ್ಲಿಯೂ ಕರ್ನಾಟಕ ಹಾಲು ಒಕ್ಕೂಟದ ಜಾಹೀರಾತಿನಲ್ಲಿ ಹಲವು ವರ್ಷಗಳಿಂದಲೂ ಪುನೀತ್ ರಾಜ್‌ಕುಮಾರ್ ನಟಿಸುತ್ತಾ ಬಂದಿದ್ದಾರೆ ಎಂದೂ ಅದಕ್ಕಾಗಿ ಹಣ ಪಡೆದವರಲ್ಲ. ನಂದಿನಿ ಜನಪ್ರಿಯವಾಗುವಲ್ಲಿ ಪುನೀತ್ ರಾಜ್‌ಕುಮಾರ್ ಪಾತ್ರ ದೊಡ್ಡದು. ನಟ ರಾಜ್‌ಕುಮಾರ್ ಸಹ ಕೆಎಂಎಫ್ ಉತ್ಪನ್ನ ಜಾಹೀರಾತಿಗೆ ಹಣ […]

Advertisement

Wordpress Social Share Plugin powered by Ultimatelysocial