ಪದವಿದರ ಕಾಲೇಜುಗಳಲ್ಲಿ ʼಡ್ರೆಸ್‌ ಕೋಡ್‌ʼ ಇಲ್ಲ : ಸಚಿವ ಬಿ.ಸಿ.ನಾಗೇಶ್

 

ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್‌ ಕೋಡ್‌ ಇಲ್ಲ.

ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.

ಇನ್ನು ಇದೇ ವೇಳೆ ‘ಅಲಂಕಾರದ ವಸ್ತುಗಳ ಬಗ್ಗೆ ಯಾವತ್ತೂ ಮಾತಾಡಿಲ್ಲ. ಓಲೆ, ಜುಮುಕಿ, ಕುಂಕುಮ, ಲಿಪ್‌ ಸ್ಟಿಕ್‌ಗೆ ಸಂಬಂಧವಿಲ್ಲ. ಇನ್ನು ನೂತನ ಸಮವಸ್ತ್ರ ನೀತಿ ಜಾರಿ ಬಗ್ಗೆ ಚಿಂತನೆಯಿದ್ದು, ಹೈಕೋರ್ಟ್‌ ಆದೇಶದ ನಂತ್ರ ತೀರ್ಮಾನಿಸ್ತೇವೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿ. ಜಿ. ಎಲ್. ಸ್ವಾಮಿ ಅವರ ಜೀವನ ಚರಿತ್ರೆ!

Fri Feb 18 , 2022
ಫೆಬ್ರವರಿ 5, 1916 ಮಹಾನ್ ಸಸ್ಯಶಾಸ್ತ್ರಜ್ಞ, ಸಂಶೋಧಕ, ಶಿಕ್ಷಕ, ಕನ್ನಡ ಸಾಹಿತ್ಯದ ವಿನೋದಪೂರ್ಣ, ವಿಚಾರಪೂರ್ಣ ಹಾಗೂ ವೈಜ್ಞಾನಿಕ ಮಹಾನ್ ಬರಹಗಾರ ಡಾ. ಬಿ.ಜಿ. ಎಲ್ ಸ್ವಾಮಿ ಅವರ ಹುಟ್ಟಿದ ದಿನ.A Botanist with big ‘B’ ಎಂದು ಕೇಂಬ್ರಿಜ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕಾರ್ನರ್ ಅವರಿಂದ ಪ್ರಶಂಸಿತರಾದ ಬಿ.ಜಿ.ಎಲ್. ಸ್ವಾಮಿ (ಬೆಂಗಳೂರು ಲಕ್ಷ್ಮೀನಾರಾಯಣ ಸ್ವಾಮಿ) ಕನ್ನಡದ ಒಬ್ಬ ವಿಶಿಷ್ಟ ಬರಹಗಾರ, ಚಿಂತಕ ಹಾಗೂ ಸಂಶೋಧಕ. ಅವರ ವ್ಯಂಗ್ಯಬರಹಗಳಲ್ಲಾಗಲೀ, ಪ್ರವಾಸ ಕಥನಗಳಲ್ಲಾಗಲಿ, ಸಂಶೋಧನ […]

Advertisement

Wordpress Social Share Plugin powered by Ultimatelysocial