ಕಾರವಾರ, ಸೆಪ್ಟೆಂಬರ್‌ 10: ಮಾರುಕಟ್ಟೆಗಳಿಗೆ ಅದೆಷ್ಟೇ ಕಡಿಮೆ ಬೆಲೆಗೆ ತರಕಾರಿ ಬಂದರು ಕೂಡ ಜನ ಸಾವಯವ ಕೃಷಿಯ ತರಕಾರಿಗಳನ್ನೇ ಹುಡುಕಿ ಪಡೆಯುತ್ತಾರೆ. ಇದೇ ಕಾರಣಕ್ಕೆ ಪ್ರತಿ ವರ್ಷವೂ ಸಾವಯವ ಪದ್ದತಿ ಮೂಲಕ ತರಕಾರಿ ಬೆಳೆಯುತ್ತಿದ್ದ ಇಲ್ಲೊಂದು ಗ್ರಾಮದ ರೈತರಿಗೆ ಈ ಬಾರಿ ಮಳೆ ಕೊರತೆ ಹಾಗೂ ರೋಗದ ಬಾಧೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.   ಕರಾವಳಿ ತಾಲೂಕುಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲಿಯೂ […]

ಒಡಿಶಾ: ಇದ್ದಕ್ಕಿದ್ದಂತೆ ನಿಮ್ಮ ಬ್ಯಾಂಕ್ ಖಾತೆಗೆ ಲಕ್ಷಾಂತರ ರೂಪಾಯಿ ಜಮಾ ಆಗಿದೆ ಎಂಬುದು ಗೊತ್ತಾದರೆ ಏನು ಮಾಡುತ್ತೀರಿ? ತಕ್ಷಣ ಬ್ಯಾಂಕ್ ಗೆ ಹೋಗಿ ಎಲ್ಲಾ ಹಣವನ್ನು ಡ್ರಾ ಮಾಡಿಕೊಳ್ಳಲು ಮುಂದಾಗಿತ್ತಿರಿ. ಇಂತದ್ದೊಂದು ಅಚ್ಚರಿ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾ ಗ್ರಾಮ್ಯ ಬ್ಯಾಂಕ್ ನ ಗ್ರಾಹಕರ ಖಾತೆಗಳಿಗೆ ಅಪರಿಚಿತ ಮೂಲಗಳಿಂದ ಲಕ್ಷಾಂತರ ರೂಪಾಯಿ ಜಮಾ ಆಗಿದೆ. ಇದು ಗ್ರಾಹಕರಿಗೆ ಮಾತ್ರವಲ್ಲ ಬ್ಯಾಂಕ್ ನವರಿಗೂ ಕುತೂಹಲ ಮೂಡಿಸಿದೆ. ಹೌದು. ಕೇಂದ್ರಪಾಡಾ ಜಿಲ್ಲೆಯ ಔಲ್ […]

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು. ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು. ಬಾಂಗ್ಲಾದೇಶದ […]

ನವದೆಹಲಿ: ಪ್ರತಿಷ್ಠಿತ ಜಿ20 ಜಾಗತಿಕ ಒಕ್ಕೂಟದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಭಾರತ ಯಶಸ್ವಿಯಾಗಿ ನಿರ್ವಹಿಸಿದೆ. ದಾಖಲೆಯ 73 ದೆಹಲಿ ಘೋಷಣೆಗಳಿಗೆ ಸದಸ್ಯ ರಾಷ್ಟ್ರಗಳು ಅನುಮೋದನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕುಟುಂಬ ಎಂಬ ಶೀರ್ಷಿಕೆಯ ಜಿ20 ಶೃಂಗಸಭೆಯ ಎರಡನೇ ಅಧಿವೇಶನದಲ್ಲಿ ವಿಶ್ವದ ಪ್ರಮುಖ ಆರ್ಥಿಕತೆಗಳ ಒಕ್ಕೂಟದ ಘೋಷಣೆಯನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದರು.   ಅಂತರ್ಗತ ಬೆಳವಣಿಗೆ, ಹವಾಮಾನ ಬದಲಾವಣೆಯನ್ನು ಎದುರಿಸಲು ಕ್ರಮಗಳನ್ನು ವೇಗಗೊಳಿಸುವುದು ಮತ್ತು ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಭವಿಷ್ಯದಲ್ಲಿ […]

ನವದೆಹಲಿ: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಸ್ನಾ ದೇವಿ ದೇವಾಲಯದ ಅರ್ಚಕ ಯತಿ ನರಸಿಂಗನಾಡ್ ಸರಸ್ವತಿ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಕ್ಲಿಪ್ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.   16 ಸೆಕೆಂಡುಗಳ ವೀಡಿಯೊ […]

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಯುನೈಟೆಡ್ ಕಿಂಗ್‌ಡಂ (ಯುಕೆ) ಪ್ರಧಾನಿ ರಿಷಿ ಸುನಕ್, ಪತ್ನಿ ಸಮೇತ ಭಾನುವಾರ ಬೆಳಗ್ಗೆ ಅಕ್ಷರಧಾಮಕ್ಕೆ ತೆರಳಿ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುನಕ್ ಅಕ್ಷರಧಾಮ ದೇವಾಲಯದ ಆವರಣದಿಂದ ವಿಶ್ವ ನಾಯಕರೊಂದಿಗೆ ರಾಜ್‌ಘಾಟ್‌ಗೆ ತೆರಳಿದರು.   ಬ್ರಿಟನ್ ಪ್ರಧಾನಿ ಭೇಟಿಗೂ ಮುನ್ನ, ದೇವಾಲಯದ ಸುತ್ತಮುತ್ತಲೂ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಜಿ 20 ಶೃಂಗಸಭೆಯ ಸಮಯದಲ್ಲಿ ಹಿಂದು ದೇವಾಲಯಕ್ಕೆ ಭೇಟಿ ನೀಡುವುದು ಬಹಳ ಸಂತೋಷದಾಯಕವಾಗಿದೆ ಎಂದು ಶನಿವಾರ […]

Introduction In at present’s digital age, social media has turn out to be an integral part of our lives. Facebook, the world’s largest social networking platform, presents a wide selection of features https://mindschmootz.net/nl/dating-apps-voor-senioren/ to its users. One such function is Facebook Dating, which allows users to attach with potential partners. […]

Advertisement

Wordpress Social Share Plugin powered by Ultimatelysocial