ಬೆಂಗಳೂರು : ರಾಜ್ಯದ ಶಾಲಾ, ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ವಿಧಾನಸಭೆಯ ಶೂನ್ಯವೇಳೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರ ಹೇಳಿಕೆಯು ಸರಿಯಾಗಿದ್ದು, ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಇಲ್ಲ.ಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗುವುದು ಎಂದು ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial