ಕೇಂದ್ರ ಆರೋಗ್ಯ ಸಚಿವಾಲಯವು NEET-PG (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ) 2022 ಪರೀಕ್ಷೆಯ ದಿನಾಂಕವನ್ನು ಕನಿಷ್ಠ ಆರರಿಂದ ಎಂಟು ವಾರಗಳವರೆಗೆ ಮುಂದೂಡಿದೆ. ಗುರುವಾರ ಹೊರಡಿಸಿದ ಆದೇಶದಲ್ಲಿ, ಆರೋಗ್ಯ ಸೇವೆಗಳ ನಿರ್ದೇಶಕರು ಹೀಗೆ ಬರೆದಿದ್ದಾರೆ, “ಮಾಹಿತಿ ಬುಲೆಟಿನ್‌ನಲ್ಲಿ ಪ್ರಕಟಿಸಿದಂತೆ NEET-PG-2022 ಪರೀಕ್ಷೆಯ ದಿನಾಂಕವನ್ನು ಅಂದರೆ 12.03.22 ಅನ್ನು ವಿಳಂಬಗೊಳಿಸುವ ವಿನಂತಿಯ ಕುರಿತು ವೈದ್ಯಕೀಯ ವೈದ್ಯರಿಂದ ಸಾಕಷ್ಟು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಲು ನನಗೆ ನಿರ್ದೇಶಿಸಲಾಗಿದೆ. NBE ನಿಂದ […]

ರಾಷ್ಟ್ರೀಯ ಮಟ್ಟದಲ್ಲಿ, 97% ಬೋಧಕ ಮತ್ತು 93% ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ, ಆದರೆ ಶೇಕಡಾವಾರು ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಉತ್ತಮವಾಗಿದೆ. ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯ ಹೊರತಾಗಿಯೂ ಬಿಹಾರ, ಉತ್ತರ ಪ್ರದೇಶ, ಒಡಿಶಾ, ಜಾರ್ಕಾಂಡ್ ಮತ್ತು ದೆಹಲಿ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು 16 ರಾಜ್ಯಗಳಲ್ಲಿ ಭಾಗಶಃ ತೆರೆಯಲಾಗಿದೆ. ಶಾಲೆಗಳು 11 ರಾಜ್ಯಗಳಲ್ಲಿ ಮಾತ್ರ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. 11 ರಲ್ಲಿ ನಾಲ್ಕು ದಕ್ಷಿಣದ […]

  ವಿಟ್ಲ: ಅನ್ಯ ಧರ್ಮದ ಮದುಮಗನೊಬ್ಬ ತನ್ನ ಮದುವೆಯಲ್ಲಿ ತುಳುನಾಡ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣದಲ್ಲಿ ಈತನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಉಪ್ಪಳದ ಉಮರುಲ್ಲಾ ಬಾಷಿತ್ ಬಂಧಿತ. ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ಈತ, ಕೊರಗಜ್ಜನ ವೇಷ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ನೃತ್ಯ ಮಾಡುತ್ತಾ ಬಂದಿದ್ದ.ಇದಕ್ಕೆ ಈತನ ಸ್ನೇಹಿತರೂ ಸಾಥ್​ ಕೊಟ್ಟಿದ್ದರು. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಕಳೆದ […]

ಬೆಂಗಳೂರು: ವಿರಾಟ್‌ ಕೊಹ್ಲಿ, ಬಾಬರ್‌ ಆಜಮ್‌, ಸ್ಟೀವ್‌ ಸ್ಮಿತ್‌ ಮತ್ತಿತರ ದಿಗ್ಗಜ ಆಟಗಾರರ ’19 ವರ್ಷದೊಳಗಿನವರ ಕ್ರಿಕೆಟ್‌’ ದಿನಗಳ ಬ್ಯಾಟಿಂಗ್‌ ಶೈಲಿಯನ್ನು ಇಂದಿನ ಆಟಕ್ಕೆ ಪರಸ್ಪರ ಹೋಲಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ವಿಡಿಯೊ ಹಂಚಿಕೊಂಡಿದೆ.ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ಬಾಬರ್‌ ಆಜಮ್‌, ಜೋ ರೂಟ್‌, ಸ್ಟೀವ್‌ ಸ್ಮಿತ್‌ ಮತ್ತು ಬೆನ್‌ ಸ್ಟೋಕ್‌ ಅವರ ಅಂದಿನ ಮತ್ತು ಇಂದಿನ ಬ್ಯಾಟಿಂಗ್‌ ಶೈಲಿಯನ್ನು ಹೋಲಿಸಿದ ವಿಡಿಯೊ ಕ್ರಿಕೆಟ್‌ ಅಭಿಮಾನಿಗಳ ಗಮನ ಸೆಳೆದಿದೆ. […]

ತುಪ್ಪ ಹಾಕಿ ಅಡುಗೆ ಮಾಡುವುದು ಹೇಗೆ ಎಂಬುದು ನಿಮಗೆಲ್ಲಾ ತಿಳಿದಿದೆ. ಆದರೆ ಅದನ್ನು ಅಂದ ಹೆಚ್ಚಿಸುವ ವಸ್ತುವಾಗಿಯೂ ಬಳಸಬಹುದು.ತುಪ್ಪ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ಲಿಪ್ ಬಾಮ್ ಅಥವಾ ಜೆಲ್ ಗಳಿಗಿಂತ ಉತ್ತಮವಾದುದು. ತುಟಿ ಒಡೆದಾಗ, ಸಿಪ್ಪೆ ಎದ್ದು ಬಂದಾಗ, ಕಳಾಹೀನವಾಗಿದೆ ಎನಿಸಿದಾಗ ಎರಡು ಹನಿ ತುಪ್ಪ ಸವರಿಕೊಳ್ಳಿ, ರಾತ್ರಿ ಮಲಗುವ ಮುನ್ನ ಹಚ್ಚಿಕೊಂಡರೆ ಮತ್ತೂ ಒಳ್ಳೆಯದು.ವಾರದೊಳಗೆ ಅದರ ಪರಿಣಾಮವನ್ನು ನೀವು ಕಾಣಬಹುದು.ಇದು ತುಟಿಗೆ ಮೃದುತ್ವ ಕೊಡುತ್ತದೆ ಮಾತ್ರವಲ್ಲ ನಿಮ್ಮ ಕಾಲಿನ […]

ತುಟಿ ಒಣಗಿ ಹೊಳಪು ಕಳೆದುಕೊಂಡಿದ್ದರೆ ಮುಖದ ಸೌಂದರ್ಯ ಎಷ್ಟೇ ಆಕರ್ಷಕವಾಗಿದ್ದರೂ ಅದು ಕಳೆಗುಂದುತ್ತದೆ. ಅಂದ ಹಾಗೆ ಅಡುಗೆ ಮನೆಯೊಳಗಿನ ಕೆಲವು ಸಾಮಗ್ರಿಗಳಿಂದ ಬಿರುಕು ತುಟಿಯನ್ನು ಸುಂದರವಾಗಿಟ್ಟು ಕೊಳ್ಳಲು ಸುಲಭ ಮಾರ್ಗ ಇದೆ.ಲೆಮನ್‌ ಮಸಾಜ್‌ : ನಿಂಬೆ ಹಣ್ಣನ್ನು ಎರಡು ಭಾಗ ಮಾಡಿ, ಕೊಂಚ ಪುಡಿ ಸಕ್ಕರೆಯನ್ನು ಉದುರಿಸಿ.ಇದನ್ನು ತುಟಿಗಳ ಮೇಲೆ ಸವರಿ, ನಿಧಾನವಾಗಿ ಮಸಾಜ್‌ ಮಾಡಿ. ನಿಂಬೆ ರಸ ಉತ್ತಮ ಬ್ಲೀಚಿಂಗ್‌ ಏಜೆಂಟ್‌ ತರಹ ಕೆಲಸ ಮಾಡುತ್ತದೆ. ಉದುರಿಸಿದ ಸಕ್ಕರೆಯು […]

ಮಂಗಳೂರು, ಫೆ.4: ಚಾಲಕನ‌ ನಿಯಂತ್ರಣ ತಪ್ಪಿದ ಕಾರೊಂದು ಯದ್ವಾತದ್ವ ಚಲಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಘಟನೆ ಗುರುವಾರ ನಡೆದಿದೆ.ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಸಂಜೆಯ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು […]

  ರಾಮನಗರ: ಸಂಪುಟ ವಿಸ್ತರಣೆಯು ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ಅವರ ಆದೇಶದಂತೆ ನಾವು ನಡೆಯುತ್ತೇವೆ ಎಂದು ಗಣಿ, ಭೂ ವಿಜ್ಞಾನ ಹಾಗೂ‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.ಬಿಡದಿಯ ತಮ್ಮಣ್ಣನದೊಡ್ಡಿ ಅಂಗನವಾಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರುಆನಂದ ಸಿಂಗ್ ಮತ್ತು ಡಿ.ಕೆ. ಶಿವಕುಮಾರ್ ಭೇಟಿ ಬಗ್ಗೆ ನನಗೆ ತಿಳಿದಿಲ್ಲ‌. ಅಧಿಕಾರ ಇಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಲೇ ಇರುತ್ತಾರೆ […]

  ಸಕ್ಕರೆಯಿಂದ ರುಚಿ ರುಚಿಯಾದ ತಿಂಡಿ ತಯಾರಿಸುವುದರ ಜೊತೆಗೆ ತಲೆಯ ಹೊಟ್ಟನ್ನು ಕೂಡ ನಿವಾರಿಸಿಕೊಳ್ಳಬಹುದು. ಹೇಗೆ ಅಂತೀರಾ. ಸ್ವಲ್ಪ ಸಕ್ಕರೆ, ಆಲಿವ್ ತೈಲ ಮತ್ತು ಒಂದು ಚಿಟಿಕೆ ಉಪ್ಪು ಜೊತೆ ಸೇರಿಸಿ ಸ್ಕ್ರಬ್ ಮಾಡಿಕೊಳ್ಳಿ. ಇದನ್ನು ತಲೆಬುರುಡೆಗೆ ಹಚ್ಚಿಕೊಳ್ಳಿ ಮತ್ತು ಬೆರಳುಗಳನ್ನು ಬಳಸಿಕೊಂಡು ವೃತ್ತಾಕಾರದಲ್ಲಿ ಮಸಾಜ್ ಮಾಡಿ.ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಸಮಯ ಹಾಗೆ ಬಿಡಿ. ಇದರ ಬಳಿಕ ನೀರಿನಿಂದ ತೊಳೆಯಿರಿ.   ಅಲೋವೆರಾದಲ್ಲಿ ಶಮನಕಾರಿ ಗುಣಗಳಿವೆ ಮತ್ತು ಇದು […]

  ಚಿಕ್ಕಮಗಳೂರು : ಆಸ್ತಿಗಾಗಿ ಬದುಕಿರುವಾಗಲೇ ವೃದ್ಧೆಯ ಸಂಬಂಧಿಕರು ಮರಣ ಪತ್ರ ಸಿದ್ಧ ಮಾಡಿದ ಘಟನೆ ಜಿಲ್ಲೆ ಎನ್.ಆರ್.ಪುರ ಪಟ್ಟಣದಲ್ಲಿ ನಡೆದಿದೆ.ಸಾರಮ್ಮ ಎಂಬ ವೃದ್ಧೆ ಜಮೀನು ಕಳೆದುಕೊಂಡು ಬೀದಿಗೆ ಬಿದ್ದಿದ್ದು,ಬದುಕಿರುವಾಗಲೇ ಮರಣ ಪತ್ರ ನೀಡಿ ಅಧಿಕಾರಿಗಳು ಯಡವಟ್ಟು ಮಾಡಿಕೊಂಡಿದ್ದಾರೆ.ಸಾರಮ್ಮ, ಸಂಬಂಧಿಕರು ಮರಣ ಪತ್ರ, ವಂಶವೃಕ್ಷ ಸೃಷ್ಟಿ ಮಾಡಿ ಆಸ್ತಿ ಕಬಳಿಸಲು ಯತ್ನ ಮಾಡಿದ್ದಾರೆ. ವೃದ್ಧೆ ಸತ್ತು ಹೋಗಿದ್ದಾರೆಂದು ಖಚಿತಪಡಿಸಿಕೊಳ್ಳದೆ, ವೃದ್ಧೆ ಬದುಕಿರೋ ಬಗ್ಗೆ ವಿಚಾರಿಸದೇ ಅಧಿಕಾರಿಗಳು ಯಡವಟ್ಟು ಮಾಡಿಕೊಂಡಿದ್ದಾರೆ.ಕೋವಿಡ್ ಸಮಯದಲ್ಲಿ […]

Advertisement

Wordpress Social Share Plugin powered by Ultimatelysocial