ಬಾಗಲಕೋಟೆ ಜಿಲ್ಲೆಯ ಹುನಗುಂದ ಮತಕ್ಷೇತ್ರದ ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಬೆಂಬಲಿಗರು ಮತ್ತು ಮಾಜಿ ಶಾಸಕ ವಿಜಯಾನಂದ ಕಾಶಪ್ಪನಪವರ ಬೆಂಬಲಿಗರ ನಡವೆ ಹಳೆಯ ವಿಷಯ ಕೆದಕಿ ಫೇಸ್ಬುಕ್ ವಾರ್ ನಡೀತಿದ್ದು, ರ‍್ಷಗಳ ಹಿಂದೆ ವಿಜಯಾನಂದ ಕಾಶಪ್ಪನವರ ಬೆಂಗಳೂರಿನಲ್ಲಿ ನಡೆದಿದ್ದ sಞಥಿ bಚಿಡಿ ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ಸುದ್ದಿಗಳನ್ನು ಹಾಕಿ ವಾರ್ ನಡೆಸುತ್ತಿದ್ದಾರೆ. ಎಷ್ಟೋ ದಿನಗಳ ಹಿಂದೆ ನಡೆದಿದ್ದ ಘಟನೆಗಳು ಈಗ್ಯಾಕೆ ಸಾಮಾಜಿಕ ಜಾಲತಾಣಗಳಲ್ಲಿ ಮರುಕಳಿಸುತ್ತಿವೆ ಎನ್ನುವುದು ನಿಗೂಢವಾಗಿದೆ. ಅದ್ರಲ್ಲೂ […]

ಗದ್ದೆಯಲ್ಲಿ ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಕುಟುಂಬಕ್ಕೆ ಕೊರೊನಾ ವಕ್ಕರಿಸಿ ಮನೆಯವರೆಲ್ಲಾ ಕೋವಿಡ್ ಆಸ್ಪತ್ರೆ ಸೇರಿದರು. ಆದರೆ ಗದ್ದೆ ಮಾತ್ರ ಪಾಳು ಬೀಳಲಿಲ್ಲ ತಾಲೂಕಿನ ತಲ್ತಾರೆಶೆಟ್ಟಳ್ಳಿ ಗ್ರಾಮದ ಬಡ ಕುಟುಂಬಕ್ಕೆ ಸೇರಿದ ಅರ್ಧಕ್ಕೆ ನಿಂತಿದ್ದ ನಾಟಿ ಕಾರ್ಯವನ್ನು ಗ್ರಾಮಸ್ಥರೆಲ್ಲ ಸೇರಿ ಮುಗಿಸಿ ನೆರವಾಗಿದ್ದಾರೆ. ಮಾನವೀಯತೆ ಗ್ರಾಮೀಣ ಭಾಗದಲ್ಲಿ ಈಗಲೂ ಜೀವಂತವಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ತಲ್ತಾರೆಶೆಟ್ಟಳ್ಳಿ ಗ್ರಾಮದ ಪುಟ್ಟಯ್ಯಗೆ ೨ ಎಕರೆ ಗದ್ದೆ ಇದ್ದು, ಪ್ರತಿವರ್ಷ ಭತ್ತ ಬೆಳೆದು ಕುಟುಂಬ ನಿರ್ವಹಣೆ […]

ಮಾಜಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದಾಗ ತಮ್ಮ ತೋಟದ ಮನೆಯಲ್ಲಿ ಹಿರಿಯ ಪುತ್ರ ದಿಗಂವತ ರಾಕೇಶ್ ಮಗ ಧವನ್ ಜೊತೆ ಚೆಸ್ ಆಡಿದ್ದ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊಮ್ಮಗ ಜೊತೆ ಸಿದ್ದರಾಮಯ್ಯ ಆಟಕ್ಕೆ ಕುಳಿತರೆ ಸಮಯ ಮುಗಿಯೋದೆ ಗೊತ್ತಾಗುವುದಿಲ್ಲವಂತೆ. ರಾಜಕೀಯದಲ್ಲಿ ಹೇಗೆ ಸಿದ್ದಾರಾಮ್ಯ ವಿರೋಧಿಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾರೆ ಹಾಗೆ ಚೆಸ್‌ನಲ್ಲೂ ಎತ್ತಿದ ಕೈ.

ರಸ್ತೆಯಲ್ಲಿ ಸಿಕ್ಕ ದುಬಾರಿ ಬೆಲೆಯ ಐಪೋನ್ ವಾರಸುದಾರರಿಗೆ ಹಿಂತಿರುಗಿಸಿ  ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕ ಗಿರಿನಗರದ ರಾಮಚಂದ್ರಾಪುರ ಮಠದ ಬಳಿ ನಡೆದು ಹೋಗುತ್ತಿದ್ದ ಲಕ್ಷ್ಮಣ್ ಈ ವೇಳೆ ಸಂತೋಷ್ ಎಂಬವರು ಐಫೋನ್ ಬಿಳಿಸಿಕೊಂಡು ಹೋಗಿದ್ರು 60 ಸಾವಿರ ಬೆಲೆಯ ಐಪೋನ್ ಅದೇ ರಸ್ತೆಯಲ್ಲಿ ಬರುತ್ತಿದ್ದ ಲಕ್ಷ್ಮಣ್ ಗೆ ಸಿಕ್ಕ ಐಪೋನ್ ತೆಗೆದುಕೊಂಡು ಠಾಣೆಗೆ ಬಂದು‌ ಒಪ್ಪಿಸಿದ ಲಕ್ಷ್ಮಣ್ ವಾರಸುದಾರರನ್ನು ಠಾಣೆಗೆ ಕರೆಯಿಸಿಕೊಂಡು ಮೊಬೈಲ್ ಹಸ್ತಾಂತರ ಮಾಡಿದ್ದಾರು  ಪ್ರಾಮಾಣಿಕತೆ  ಮೆಚ್ಚಿ ಗಿರಿನಗರ  […]

ಹೊನ್ನಾವರ ಪಟ್ಟಣದ ಪ್ರಭಾತನಗರದ ರಸ್ತೆಯಲ್ಲಿ ಬಿದ್ದಿದ್ದ ೨೨ಸಾವಿರ ರೂ. ತುಂಬಿದ್ದ ಪರ್ಸ್ಅನ್ನು ಬಾಲಕಿಯೊಬ್ಬಳು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ. ಪರ್ಸನಲ್ಲಿದ್ದ ಗುರುತಿನ ಚೀಟಿ ಮತ್ತಿತರ ದಾಖಲೆ ಪರಿಶೀಲಿಸಿದಾಗ ಹೊನ್ನಾವರ ಅರ್ಬನ್ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಅವರದು ಎಂಬುದು ಗೊತ್ತಾಗಿದೆ. ಅವರನ್ನು ಸಂಪರ್ಕಿಸಿ ಖಚಿತ ಪಡಿಸಿಕೊಂಡು ಹಣವನ್ನು ಮರಳಿಸಿದ್ದಾರೆ. ಬಾಲಕಿ ಮತ್ತು ಅವಳ ತಂದೆಯ ಪ್ರಾಮಾಣಿಕತೆಗೆ ಕೃತಜ್ಞತೆ ವ್ಯಕ್ತವಾಗಿದೆ.

ಬೆಂಗಳೂರಿನ ಜಯನಗರದಲ್ಲಿರುವ ಬ್ಯಾಂಕ್ ಆಫ್ ಬರೋಡದ ಬ್ಯಾಂಕ್ ಲಾಕರ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಭರಣ ಕಳವು ಆಗಿದೆ. ಶಿವಪ್ರಸಾದ್ ಎಂಬುವವರು ಬ್ಯಾಂಕ್ ಲಾಕರ್ ನಲ್ಲಿ 1.73 ಕೆಜಿ ಚಿನ್ನಭರಣ ಇಟ್ಟಿದ್ರು ಕಳೆದ ಫೆಬ್ರವರಿಯಲ್ಲಿ ತಮ್ಮ  ಬ್ಯಾಂಕ್ ಲಾಕರ್ ನಂ 24 ರಲ್ಲಿ ಚಿನ್ನಭರಣ ಇಟ್ಟಿದ್ರು ಜುಲೈ 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ ಚಿನ್ನಭರಣ ಕಳವು ಆಗಿರುವುದು ತಿಳಿದು ಬಂದಿದೆ. ಮತ್ತು ಬ್ಯಾಂಕ್ ಎಂಪ್ಲಾಯ್ಸ್ ವಿರುದ್ದ ಜಯನಗರ […]

ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ೨೦೦ ಹಾಸಿಗೆಗಳ ಕೋವಿಡ್ ಆಸ್ಪತ್ರೆಯಗಿ ಸಜ್ಜುಗೊಳಿಸಲಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು ೨ವಾರದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಉತ್ತರ ಪ್ರದೇಶದ ಸಾರಿಗೆ ನಿಗಮ ರಕ್ಷಾ ಬಂಧನ ನಿಮಿತ್ತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಈ ವರ್ಷವು ಕೂಡ ಅದೇ ಪದ್ಧತಿಯನ್ನು ಮುಂದುವರಿಸಿದೆ. ಈ ವರ್ಷವೂ ರಕ್ಷಾ ಬಂಧನ ದಿನದಂದು ಮಹಿಳೆಯರಿಗೆ ಫ್ರೀ ರೈಡ್ ಗಿಫ್ಟ್ ನೀಡಲಾಗುತ್ತಿದೆ. ಎಲ್ಲಾ ಮಾದರಿಯ ಬಸ್ಸ್ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ. ಇದರ ಜೊತೆಗೆ ರಾಜಸ್ಥಾನದಲ್ಲೂ ಕೂಡ ಮಹಿಳೆಯರಿಗೆ ರಕ್ಷಾ ಬಂಧನದoದು ಪ್ರಯಾಣ […]

ಮಂಡ್ಯದ ಕೆರೆ ಕಾಮೇಗೌಡರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ, ೮೨ ವರ್ಷದ ಕಾಮೇಗೌಡರು ಈಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರ ಗಾಯವಾಗಿತ್ತು. ಬಲಗಾಲಿನ ನರ ಸಂಬAಧಿ ಕಾಯಿಲೆಯ ಗಾಯ ಉಲ್ಬಣಗೊಂಡಿದ್ದ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲೇ ಅವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಕಳೆದ ವಾರ ಮಂಡ್ಯದ ಕಾಮೇಗೌಡರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ […]

ಕೋವಿಡ್ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ರ‍್ಕಾರ ಕರ‍್ಮಿಕರಿಗಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆಯ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಕರ‍್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟಿನ ಸೂಚನೆ ನೀಡಿದರು. ಹಾಗೂ ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ‍್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯಲು ಲಾಕ್ಡೌನ್ ಜಾರಿ ಮಾಡಿದ […]

Advertisement

Wordpress Social Share Plugin powered by Ultimatelysocial