ಐಐಟಿ-ಗಾಂಧಿನಗರದ ಸಂಶೋಧಕರ ತಂಡವೊಂದು ಅಹ್ಮದಾಬಾದ್‌ನ ಹೊರವಲಯದಲ್ಲಿ ಸಂಗ್ರಹಿಸಿದ ಸಂಸ್ಕರಣೆ ಮಾಡದೇ ಇದ್ದ ಕೊಳಚೆ ನೀರಿನಲ್ಲಿ ಕೋವಿಡ್ ವೈರಸ್‌ನ ಸಾಂಕ್ರಾಮಿಕವಲ್ಲದ ವಂಶವಾಹಿಗಳನ್ನು ಪತ್ತೆ ಹಚ್ಚಿದೆ. ಈವರೆಗೆ ಆಸ್ಟ್ರೇಲಿಯಾ, ಫ್ರಾನ್ಸ್‌, ನೆದರ್‌ಲ್ಯಾಂಡ್‌, ಅಮೆರಿಕಗಳ ಒಳಚರಂಡಿ ನೀರಿನಲ್ಲಿ ಸಾರ್ಸ್‌-ಕೋವ್‌-2 ವೈರಸ್‌ ಪತ್ತೆಯಾಗಿರುವುದು ವರದಿಯಾಗಿತ್ತು. ಆದರೆ, ಭಾರತದಲ್ಲಿ ಒಳಚರಂಡಿ ನೀರಿನಲ್ಲಿ “ಸಾರ್ಸ್‌-ಕೋವ್‌-2′ ವೈರಸ್‌ ಪತ್ತೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿ ನೀಡಿದ ಸಂಶೋಧಕರ ತಂಡದ ಮುಖ್ಯಸ್ಥ ಐಐಟಿ-ಗಾಂಧಿನಗರದ ಪ್ರಾಧ್ಯಾಪಕ ಮನೀಶ್‌ ಕುಮಾರ್‌, “”ಸೋಂಕಿನ […]

ಪುತ್ತೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ಸೊಂದು ಈಶ್ವರಮಂಗಲದ ಸಮೀಪ ಸಾಂತ್ಯ ಸಮೀಪದ ತಿರುವಿನಲ್ಲಿ ಚಾಲPನÀ ನಿಯಂತ್ರಣ ತಪ್ಪಿ ಮನೆಯ ಮೇಲ್ಚಾವಣಿ ಮೇಲೆ ಬಿದ್ದ ಘಟನೆÀ ಇಂದು ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸ್ವಲ್ಪ ಗಾಯವಾಗಿದೆ, ಉಳಿದಂತೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಸುಮಾರು ೨೦ ಅಡಿಯಷ್ಟು ಕೆಳಗೆ ಇರುವ ಮನೆಯ ಕೊಟ್ಟಿಗೆಯ ಛಾವಣಿಯ ಮೇಲೆ ಬಸ್ಸು ಉರುಳಿ ಬಿದ್ದಿದೆ. ಬಸ್ ಉರುಳಿ ಬಿದ್ದ ಸಮಯದಲ್ಲಿ ಮನೆಯವರು […]

ಇಂದು ಬ್ರಾಹ್ಮಣ ಅಭಿವೃದ್ಧಿ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಲಾಯಿತು. ಗೃಹ ಕಛೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಮಾಜಿಕ ಜಾಲತಾಣಲ್ಲಿ ಉದ್ಘಾಟನೆ ಮಾಡಿದರು.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಎಲ್ಲಾ ಸಮುದಾಯದಲ್ಲೂ ಹಿಂದುಳಿದವರು ಹಾಗೂ ಮುಂದುವರೆದವರು ಇದ್ದಾರೆ. ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯವೆಂದು ಗುರಿತಿಸಲ್ಪಟ್ಟಿದೆ. ಆದರೆ ಆರ್ಥಿಕವಾಗಿ ಅಶಕ್ತವಾಗಿರುವವರು ಹಲವರು ಇದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಆರಂಭಿಸಲಾಗಿದೆ. ಶಿಕ್ಷಣ,ಪರಂಪರೆ,ಸಂಸ್ಕೃತಿ ವಿಚಾರದಲ್ಲಿ ದೇಶದ ಹಿತಿಹಾಸದಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ, ಹಣ,ಆಸ್ತಿಗಿಂತ […]

ನಗರದಲ್ಲಿ ದಿನೇ ದಿನೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಜೂನ್ ೮ ರಂದು ೫೪ ಇದ್ದ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಎರಡನೇ ದಿನದಲ್ಲಿ ೬೪ಕ್ಕೆ ಏರಿಕೆಯಾಗಿದೆ. ಜೂನ್ ೧ರಿಂದ-೬ರವರೆಗೆ ನಗರದಲ್ಲಿ ಹೊಸದಾಗಿ ೨೪ ಕಂಟೈನ್ಮೆಂಟ್ ಪ್ರದೇಶ ಹುಟ್ಟಿಕೊಂಡಿದೆ ಇನ್ನು ಜೂ.೭ರ ನಂತರ ಸೋಂಕು ಪತ್ತೆಯಾದ ಪ್ರದೇಶಗಳನ್ನು ಪರಿಗಣಿಸಿದರೆ ಕಂಟೈನ್ಮೆಂಟ್  ಪ್ರದೇಶಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಜೂನ್.೧ರಿಂದ ಜೂನ್೯ರ ಸಂಜೆಯವರೆಗೆ ನಗರದಲ್ಲಿ ೧೬೧ […]

ಭಾರತದಲ್ಲಿ ಕೋವಿಡ್-೧೯ ಸಂದಿಗ್ಧತೆ ಇರೋದ್ರಿಂದ ಈ ಸಂದರ್ಭದಲ್ಲಿ ಪಾಕ್ಗೆ ಯಾವುದೇ ಗೂಢಚಾರಿಗಳನ್ನು ಭಾರತದೊಳಗೆ ಬಿಡಲು ಸಾಧ್ಯ ವಾಗುತ್ತಿಲ್ಲ. ಆದರೂ ಪಾಕ್ ನಕಲಿ ಆರೋಗ್ಯ ಸೇತು ಆ್ಯಪ್ ಸೃಷ್ಟಿಸಿ ತನ್ನ ದರ‍್ಬುದ್ಧಿಯನ್ನು ಪ್ರರ‍್ಶಿಸುತ್ತಿದೆ. 10 ಕೋಟಿಗೂ ಅಧಿಕ ಡೌನ್ಲೋಡ್ ಕಂಡಿರುವ, ಟಾಪ್ ೮ ಆ್ಯಪ್ ಗಳ ಪಟ್ಟಿಯಲ್ಲಿರುವ ‘ಆರೋಗ್ಯಸೇತು’ವಿನ ನಕಲಿ ಆವೃತ್ತಿಯನ್ನು ಪಾಕಿಸ್ಥಾನ ಬಿಡುಗಡೆ ಮಾಡಿದೆ. ಈ ಮೂಲಕ ಪಾಕ್ನ ಹ್ಯಾರ‍್ಗಳು ಭಾರತೀಯ ಪ್ರಜೆಗಳ, ಸೇನೆಯ ಮಾಹಿತಿ ಕದಿಯಲು ಮುಂದಾಗಿದ್ದಾರೆ ಎಂದು […]

ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕ ಹೆಚ್ಚಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರಾಜ್ಯ ರ‍್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,” ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯರ‍್ಥಿಗಳಿಂದ ಹಣ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು […]

ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕ ಹೆಚ್ಚಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರಾಜ್ಯ ರ‍್ಕಾರಕ್ಕೆ ಆಗ್ರಹಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,” ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯರ‍್ಥಿಗಳಿಂದ ಹಣ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು […]

ನಾನಾ ಕಾರಣಗಳನ್ನು ಹೇಳಿಕೊಂಡು ಕಳ್ಳ ಮರ‍್ಗಗಳ ಮೂಲಕ ಗಡಿ ಪ್ರವೇಶ ಮಾಡುತ್ತಿರುವವರಿಂದ ಗಡಿ ಗ್ರಾಮಗಳಲ್ಲಿನ ಗ್ರಾಮಸ್ಥರಲ್ಲಿ ಕರೊನಾ ಆತಂಕ ಹೆಚ್ಚಾಗುತ್ತಿದೆ. ಭೀಮಾ ತೀರದ ಮಹಾರಾಷ್ಟ್ರದ ಗಡಿ ಗ್ರಾಮವಾದ ತೇಲಗಾಂವ ಗ್ರಾಮದ ೩೦ ಜನರನ್ನು ಸೋಲಾಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಮಹಾರಾಷ್ಟ್ರದ ತೇಲಗಾಂವ ಸೇರಿದಂತೆ ಇತರಡೆಗಳಿಂದ ಚಡಚಣ ತಾಲೂಕಿನ ಉಮರಜ ಗ್ರಾಮದ ಮೂಲಕ ಗಡಿ ಪ್ರವೇಶಿಸುತ್ತಿದ್ದು. ಇದು ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಎಡೆ […]

ಚಾಮರಾಜನಗರಕ್ಕೆ ಮಹಾರಾಷ್ಟ್ರದಿಂದ ಬಂದಿರುವ ೨೫ ರ‍್ಷದ ವೈದ್ಯಕೀಯ ವಿದ್ಯರ‍್ಥಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿತ್ತು, ಆದರೆ ಇದೀಗ ಆತನಿಗೆ ಸೊಂಕು ಇರದಿರುವುದು ದೃಢಪಟ್ಟಿದ್ದು, ಚಾಮರಾಜನಗರ ಗಂಡಾಂತರಿಂದ ಪಾರಾಗಿ ಮತ್ತೆ ಗ್ರೀನ್ ವಲಯದಲ್ಲಿ ಮುಂದುವರೆಯುತ್ತಿದೆ.  ಸೋಂಕಿತ ವ್ಯಕ್ತಿ ಮಹಾರಾಷ್ಟ್ರದ ಮೂಲದವನಾಗಿದ್ದು, ಸಂಬAಧಿಗಳ ಮನೆಗೆ ಬಂದಿದ್ದ ಎಂದು ಹೇಳಲಾಗ್ತಿದೆ. ಇತನನ್ನು ಪರೀಕ್ಷಿಸಿದ ವೈದ್ಯರು ಸೋಂಕು ಇಲ್ಲದಿರುವುದನ್ನು ದೃಢಪಡಿಸಿದ್ದು, ಚಾಮರಾಜನಗರ ಸೇಪ್ ಜೋನ್ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ. ತಿಳಿಸಿದ್ದಾರೆ.

ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ ಗಸ್ತಿ ಅವರಿಗೆ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗೆ ಟಿಕೆಟ್ ನೀಡುವ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈ ಕಮಾಂಡ್ ರ‍್ಜರಿ ಶಾಕ್ ನೀಡಿದೆ. ರಾಜ್ಯಸಭೆ ಚುನಾವಣೆ ಹಿನ್ನೆಲೆ ಈರಣ್ಣ ಕಡಾಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿಎಸ್ವೈ ನಿವಾಸಕ್ಕೆ ತೆರಳಿದ ಈರಣ್ಣ ಕಡಾಡಿ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿಎಂ ಬಿಎಸ್ವೈ ರಾಜ್ಯಸಭೆ ಆಯ್ಕೆಯಾಗಿರುವ ಈರಣ್ಣ ಕಡಾಡಿಯವರಿಗೆ ಅಭಿನಂದನೆ […]

Advertisement

Wordpress Social Share Plugin powered by Ultimatelysocial