ಬೆಂಗಳೂರು: ಪಾದರಾಯನಪುರದಲ್ಲಿ ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ. ನಿನ್ನೆ ನಾಲ್ಕು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಇಂದರಿAದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಬ್ಬ ಗರ್ಭಿಣಿಗೂ ಕೊರೊನಾ ಸೋಂಕು ತಗುಲಿದೆ. ಇದರಿಂದ ಗರ್ಭೀಣಿಯರು ಕೊರೊನಾದಿಂದ ನರಳಾಡುತ್ತಿದ್ದಾರೆ. ಪಾದರಾಯನಪುರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಇಲ್ಲಿ ಬಿಬಿಎಂಪಿ, ವೈದ್ಯೆ ಸಿಬ್ಬಂದಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಸಾರ್ವಜನಿಕರಿಗೆ, ಮಾದ್ಯಮ ಪ್ರತಿನಿಧಿಗಳಿಗೆ ನಿರ್ಬಂಧಿಸಲಾಗಿದೆ. ಬಿಬಿಎಂಪಿ, ವ್ಯೆದ್ಯ ಸಿಬ್ಬಂದಿಗಳು, ಪೋಲಿಸರು ಕಡ್ಡಾಯವಾಗಿ […]

ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಕ್ಲೋಸ್ ಆಗಿದ್ದ ಸಿನಿಮಾ ಥೀಯೇಟರ್ ಓಪನ್ ಮಾಡಲು ಚರ್ಚೆ ನಡೆಸಲಾಗ್ತಿದೆ. ಸಿನಿಮಾ ಥೀಯೇಟರ್ ರೀ ಓಪನ್ ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಅಂತ ಚರ್ಚೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಚಲನಚಿತ್ರ ಮಂಡಳಿ ಸಿಎಂ ಬಿಎಸ್.ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದೆ. ತದನಂತರ  ಬಗ್ಗೆ ಚರ್ಚೆ ಮಾಡಲಾಗಿದ್ದು ಎಲ್ಲ ಕಡೆ ಸ್ಯಾನಿಟೈಜ್ ಮಾಡಲೇಬೇಕು ಎನ್ನಲಾಗಿದೆ. ಚಿತ್ರ ಮಂದಿರದಲ್ಲಿ ಇರುವ ಆಸನಗಳ ಅರ್ಧದಷ್ಟು ಮಾತ್ರ ಜನರಿಗೆ […]

ನವದೆಹಲಿ: ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ 1ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯದಿಂದ ತಿಳಿಸಲಾಗಿದೆ.  

ರಾಜ್ಯದಲ್ಲಿ 48 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಈ ಕುರಿತು ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಹಿಂದಿನ ಎಲ್ಲಾ ದಾಖಲೆಯನ್ನು ಮುರಿಯುವಂತೆ 48 ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ದಾವಣೆಗೆರೆ 14, ಬೆಳಗಾವಿ 11, ಉತ್ತರಕನ್ನಡ 12, ಬೆಂಗಳೂರು […]

ಲಾಕ್‌ಡೌನ್‌ನಿಂದ ಕಾರ್ಮಿಕರ ಜೀವನ ಸಂಕಷ್ಟಕ್ಕೀಡಾಗಿದೆ. ಊರು ಬಿಟ್ಟು ರಾಜಧಾನಿಗೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ ಜೀವನ ಸಾಗಿಸಲು ಕಷ್ಟ ಬಂದೋದಗಿದೆ. ಚಾಮರಾಜಪೇಟೆಯಲ್ಲಿ ಬಿಹಾರಿ ಕಾರ್ಮಿಕರ ದಂಡು ಊರಿಗೆ ತೆರಳಲು ಪರಿತಪಿಸುತ್ತಿದ್ದಾರೆ. ಸರ್ಕಾರದಿಂದ ಇಂದು ಕಾರ್ಮಿಕರನ್ನು ತಮ್ಮ ಊರುಗಳಿಗೆ ತಲುಪಿಸಲು ೪೦ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ರಾಜಧಾನಿಯಿಂದ ಮಾಲೂರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಅಲ್ಲಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕಾರ್ಮಿಕರಿಗೆ ಮಾಲುರಿನಿಂದ ವಿಶೇಷ ರೈಲು ಮೂಲಕ ಬಿಹಾರಿಗೆ ಕಳುಹಿಸಲಾಗುತ್ತಿದೆ.

ಮ್ಯಾಡ್ರಿಡ್: ಕೋವಿಡ್ ಕಾರಣದಿಂದ ಈ ವರ್ಷ ಅಂತಾರಾಷ್ಟ್ರೀಯ ಪ್ರವಾಸಿಗರ ಸಂಖ್ಯೆಶೇ. ೬೦ರಿಂದ ೮೦ರಷ್ಟು ಇಳಿಕೆಯಾಗಬಹುದು ಎಂದು ವಿಶ್ವ ಪ್ರವಾಸೋದ್ಯಮ ಸಂಸ್ಥೆ ಅಭಿಪ್ರಾಯಪಟ್ಟಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಗತ್ತಿನಾದ್ಯಂತ ಪ್ರಯಾಣ ನಿರ್ಬಂಧಗಳು, ವಿಮಾನ ನಿಲ್ದಾಣಗಳ ಚಟುವಟಿಕೆಗಳ ಸ್ಥಗಿತ ಹಾಗೂ ಗಡಿಗಳನ್ನೂ ಮುಚ್ಚಲಾಗಿದೆ. ಇಂಥ ಸಂಕಷ್ಟ ೧೯೫೦ರ ಬಳಿಕ ಬಂದಿರಲಿಲ್ಲ ಎಂದು ಸಂಸ್ಥೆಯ ಹೇಳಿಕೆ ತಿಳಿಸಿದೆ. ಈ ವರ್ಷದ ಮೊದಲ ಮೂರು ತಿಂಗಳಲ್ಲಿ ಶೇ. ೨೨ರಷ್ಟು ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. […]

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಪಿಪಿಪಿ ಮಾದರಿಯಲ್ಲಿ “ಹೈಟೆಕ್ ಪೊಲೀಸ್ ಚೌಕಿ(ಕಿಯೋಸ್ಕ್)”ಗಳನ್ನು ಮಹಾಪೌರರು ಆಯುಕ್ತರು ಬಿ.ಹೆಚ್.ಅನಿಲ್ ಕುಮಾರ್ ಉದ್ಘಾಟಿಸಿದರು. ನಗರದ ಸಂಚಾರಿ ಪೊಲೀಸರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿಯು ಸಂಚಾರಿ ಪೊಲೀಸ್ ವೀಭಾಗದ ಜೊತೆ ಚರ್ಚಿಸಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ Signpostಸಂಸ್ಥೆ ವತಿಯಿಂದ ಮೊದಲ ಹಂತದಲ್ಲಿ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತಿದೆ. ಇನ್ನಿತರೆ ಗುರುತಿಸಿರುವ ಪ್ರಮುಖ ಸ್ಥಳಗಳಲ್ಲಿ  ಹಂತ-ಹಂತವಾಗಿ ಕಿಯೋಸ್ಕ್ […]

ಲಾಕ್‌ನೌಡ್‌ನಿಂದ ರಾಜ್ಯದಲ್ಲಿ ಉಂಟಾಗಿರುವ ಜನತೆಯ ಸಂಕಷ್ಟಗಳನ್ನು ನಿವಾರಿಸಲು ಕನಿಷ್ಠ ೫೦ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ. ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ರೈತರು ಬೆಳೆದ ಪದಾರ್ಥಗಳನ್ನು ಸರ್ಕಾರವೆ ಖರೀದಿಸಿ ರೈತರಿಗೆ ಸಹಾಯ ಮಾಡಬೇಕು ಎಂದು ವಿರೋಧ ಪಕ್ಷಗಳ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ, ಸಿಎಂ. ಬಿಎಸ್‌ವೈಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಹೊಂಗಸಂದ್ರಕ್ಕೆ ಬಿಹಾರಿಗಳು ಕಂಟಕವಾದAತೆ ಶಿವಾಜಿನಗರಕ್ಕೆ ಮಣಿಪುರ ಮತ್ತು ಅಸ್ಸೋಂ ಮೂಲದ ನಾಲ್ವರಿಂದ ಹಲವಾರು ಮಂದಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆಗಳಿವೆ. ಖಾಸಗಿ ಹೋಟೆಲ್‌ನ ಹೌಸ್‌ಕೀಪರ್‌ನಿಂದ ಈ ನಾಲ್ಕು ಮಂದಿಗೆ ಸೋಂಕು ಹರಡಿದೆ. ಜ್ಯುವೆಲರಿ ಶಾಪ್, ಫರ್ನೀಚರ್ ಶಾಪ್, ಚಿಕನ್ ಸೆಂಟರ್ ಹಾಗೂ ಖಾಸಗಿ ಹೊಟೇಲ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ನಾಲ್ವರು ಶಿವಾಜಿನಗರದಾದ್ಯಂತ ಓಡಾಡಿರುವುದರಿಂದ ಇವರ ಜೊತೆ ಪ್ರಾಥಮಿಕ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರನ್ನು […]

ಇಂದು ಕನ್ನಡ ಚಲನಚಿತ್ರದ ದಿವಂಗತ ಹಿರಿಯ ನಟ, ನಿರ್ಮಾಪಕ ಕಾಶೀನಾಥ್ ಅವರ 69ನೇ ಜನ್ಮದಿನ. ಈ ಹಿನ್ನೆಲೆ ಅವರ ಶಿಷ್ಯಂದಿರಾದ ನಟ ಉಪೇಂದ್ರ ಮತ್ತು ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾಶಿನಾಥರನ್ನ ಸ್ಮರಿಸಿದ್ದಾರೆ. ಕನ್ನಡದಲ್ಲಿ ಮೇರು ನಟನಾಗಿ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಅದ್ಭುತ ಪ್ರತಿಭೆ ನಮ್ಮ ಜೊತೆಗಿರದಿದ್ದರೂ ಅವರ ನೆನಪುಗಳು ಅಜರಾಮರ. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಕಾಶಿನಾಥ್ ಅವರು ನಟನೆ, ನಿರ್ದೇಶನ, […]

Advertisement

Wordpress Social Share Plugin powered by Ultimatelysocial