ಉಡುಪಿ: ಜೂನ್ 1 ರಿಂದ ದೇವಾಲಯಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ. ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿ ಅವಲೋಕಿಸಿ ನಂತರ ಭಕ್ತರ ದರ್ಶನಕ್ಕೆ […]

ರಾಷ್ಟçದ ಅಪ್ರತಿಮ ಹೋರಾಟಗಾರ ವೀರ್ ಸಾರ್ವಕರ್ ಹೆಸರಲ್ಲಿ ಯಲಹಂಕದಲ್ಲಿ ಫ್ಲೆöÊಓವರ್‌ನ್ನ ನಿರ್ಮಿಸಲಾಗಿದೆ.  ಈ ಮೇಲ್‌ಸೇತುವೆಗೆ ವೀರ ಸಾರ್ವಕರ್ ಹೆಸರು ಇಡುವುದು ಬೇಡ ಎಂದು ವಿರೋಧ ಪಕ್ಷಗಳಿಂದ ಆಕ್ರೋಶ್ ವ್ಯಕ್ತವಾಗಿತ್ತು. ಅದಕ್ಕೆ ವಿರುದ್ಧವಾಗಿ ಸಚಿವ ಆರ್. ಅಶೋಕ್ ವಿರೋಧ ಪಕ್ಷದ ನಾಯಕರಿಗೆ ಟಾಂಗ್ ನೀಡಿದ್ದಾರೆ.  ಎಲ್ಲಾ ಯೋಜನೆಗಳಿಗೆ ಗಾಂಧಿ, ನೆಹರೂ ಹೆಸರು ಇಟ್ಟಿದೆ. ಈ ಫ್ಲೆöÊ ಓವರ್‌ಗೆ ವೀರ ಸಾರ್ವಕರ್ ಹೆಸರು ಇಡುವುದರಿಂದ ನಿಮಗೇನು ಕಷ್ಟ. ನಾವು ಏನೇ ಆದ್ರೂ ವೀರ […]

ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಮೇ ೩೧ರಂದು ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  ದೇಶದ ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಅಹಮದಾಬಾದ್, ಚೆನೈ, ಪುನೈ, ಸೂರತ್ ನಗರಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಮತ್ತೆ ಈ ನಗರಗಳಲ್ಲಿ ಲಾಕ್‌ಡೌನ್ ೫.೦ ಜಾರಿಯಗುತ್ತಾ ಎಂಬುದನ್ನ ಕಾಯ್ದು ನೋಡಬೇಕಾಗಿದೆ. ಈ ಲಿಸ್ಟ್ನಲ್ಲಿ ಕರ್ನಾಟಕವು ಇರಲಿದೆಯಾ ಎಂಬ ಕುತೂಹಲ ಮೂಡುತ್ತಿದೆ.

ಲಾಕ್‌ಡೌನ್‌ನಿಂದ ಇಷ್ಟು ದಿನ ಎಲ್ಲ ಉದ್ಯಮಗಳು ಸ್ಥಗೀತಗೊಂಡಿದ್ದು, ಮೇ ೩೧ರನಂತರ ಅಂತ್ಯವಾಗಲಿದ್ದು, ಜೂ. ೧ರಿಂದ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರುವ ಸಾಧ್ಯತೆಗಳಿವೆ.  ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದು, ಮೆಟ್ರೋ ಸಂಚಾರಕ್ಕೆ ಇನ್ನು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಜೂ. ೧ರಿಂದ ಈ ಸೇವೆಗೆ ಚಾಲನೆ ಸಿಗುವ ಸಂಭವವಿದ್ದು, ಅದಕ್ಕಾಗಿ ಬಿಎಂ ಆರ್‌ಸಿಎಲ್ ಸಿದ್ಧತೆ ಮಾಡಿಕೊಳ್ತಿದೆ.

ಸಂವಿಧಾನದ ಪರಿಚ್ಛೇದ ೧೦ಕ್ಕೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ವಿಶೇಷ ಚರ್ಚಾ ಸಭೆ ನಡೆಯಲಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರು ಸೇರಿ ೨೫ಗಣ್ಯರೊಂದಿಗೆ ಸಂವಿದಾನದ ಶೆಡ್ಯೂಲ್-೧೦ಗೆ ತಿದ್ದುಪಡಿ ತರುವ ಬಗ್ಗೆ ಸ್ಪೀಕರ್ ಕಾಗೇರಿ ಚರ್ಚೆ ನಡೆಸ್ತಿದಾರೆ. ಸಭೆಯಲ್ಲಿ ಸಿ.ಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಕಾರಜೋಳ, ಜಗದೀಶ್ ಶೆಟ್ಟರ್, ಸಿ.ಟಿ ರವಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು […]

ಮಿಡತೆಗಳ ಹಾವಳಿ ಹಿನ್ನಲೆ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳು ಒಟ್ಟಿಗೆ ಸಭೆ ನಡೆಸಲಿವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.  ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಕರ್ನಾಟಕ ರಕ್ಕಸ ಮಿಡತೆಗಳ ಭೀತಿ ಹಿನ್ನಲೆ ಕೃಷಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಗಳು ಇದರ ನಿಯಂತ್ರಣಕ್ಕೆ ಪ್ರಯತ್ನ ನಡೆಸಲಿವೆ ಎಂದರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಡೆಯಾಜ್ಞೆ ನೀಡಿದ್ದು, ಯಾವುದೇ ಅಧ್ಯಯನ ಪ್ರವಾಸ ಕೈಗೊಳ್ಳದಿರಲು ಆದೇಶ ಹೊರಡಿಸಿದ್ದಾರೆ.   ಸ್ಪೀಕರ್ ಆದೇಶಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಭ್ರಷ್ಟಾಚಾರ ಕುರಿತು ತನಿಖೆ ಮಾಡಲು ಸ್ಪೀಕರ್ ನೀಡಿರುವ ತಡೆ ಸಂವಿಧಾನ ಮತ್ತು ಕಾನೂನಾತ್ಮಕ ವ್ಯವಸ್ಥೆಯನ್ನ ಬುಡಮೇಲು ಮಾಡುತ್ತದೆ. ವಿಧಾನಮಂಡಲ ಸಮಿತಿಗಳ ಅಧಿಕಾರ ಮೊಟಕುಮಾಡುವ ಪ್ರಯತ್ನ ತಕ್ಷಣ ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಬಂದಾಗಿನಿAದ ಲಾಕ್‌ಡೌನ್ ಅನ್ನೋ ಪದ ಜನಸಾಮಾನ್ಯರಿಗೂ ತಲುಪಿ ಬಿಟ್ಟಿದೆ. ಕೇಂದ್ರ ಸರ್ಕಾರ ದೇಶಾದ್ಯಂತ್ ಲಾಕ್‌ಡೌನ್ ವಿಧಿಸಿತ್ತು. ಇದೀಗ ಲಾಕ್‌ಡೌನ್ ಹೆಸರಿನಲ್ಲಿಯೆ ಸ್ಯಾಮಡಲ್‌ವುಡ್‌ನಲ್ಲಿ ಸಿನಿಮಾವೊಂದು ರೆಡಿಯಾಗ್ತಿದೆ. ನಟ,ಸಂಕಲನಕಾರ, ನಾಗೇಂದ್ರ ಅರಸ್ ಅವರೆ ಸ್ವತಃ ಚಿತ್ರದಲ್ಲಿ ನಟಿಸುತ್ತಿದ್ದು, ಕಥೆ, ಚಿತ್ರಕಥೆ, ನಿರ್ದೇಶನದ ಹೊಣೆಯನ್ನು ಅವರೆ ಹೊತ್ತಿದ್ದಾರೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಒಬ್ಬರೇ ಪಾತ್ರಧಾರಿ ಇರಲಿದ್ದಾರೆ. ಫೀಚರ್ ಮೂವಿ ಆಗಿದ್ದು, ಒಂದೂವರೆ ಗಂಟೆ ಅವಧಿಯಲ್ಲಿ ಸಿನಿಮಾ ಇರಲಿದೆ. ಸಿನಿಮಾ ಪೂರ್ತಿ ಒಂದು […]

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡಾ 20-30 ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಆಮ್ ಆದ್ಮಿ ಪಕ್ಷ ಖಂಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬೆನ್ನಲ್ಲೇ ಭುಗಿಲೆದ್ದಿರುವ ಆರ್ಥಿಕ ಬಿಕ್ಕಟ್ಟಿಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ಜೊತೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡಾ 20-30 ರಷ್ಟು […]

ರೈತರಿಗೆ ಬ್ಯಾಂಕುಗಳು ಕಹಿಸುದ್ದಿಯನ್ನ ನೀಡಿದ್ದು, ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಲು ಹಿಂದಿನ ಬಾಕಿಯನ್ನ ಮೇ ೩೧ರೊಳಗಾಗಿಯೇ ಮರುಪಾವತಿಸಬೇಕೆಂದು ಸಹಕಾರಿ ಬ್ಯಾಂಕುಗಳು ರೈತರಿಗೆ ತಿಳಿಸಿವೆ. ಲಾಕ್ ಡೌನ್ ಅವಧಿಯಲ್ಲಿ ಬಹುತೇಕ ರೈತರು ಕೃಷಿ ಸಾಲವನ್ನು ಕಟ್ಟಿಲ್ಲ. ಹೀಗಾಗಿ ಶೂನ್ಯ ಬಡ್ಡಿ ದರದಲ್ಲಿ ಕೇಂದ್ರ ಸರಕಾರದ ಪಾಲನ್ನು ರಾಜ್ಯ ಸರಕಾರ ಪಾವತಿಸಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ರೈತಪರ ಸಂಘಟನೆಗಳು ಸರಕಾರಕ್ಕೆ ಮನವಿ ಸಲ್ಲಿಸಿವೆ.

Advertisement

Wordpress Social Share Plugin powered by Ultimatelysocial