ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಂತಕದ ನಡುವೆ ಜನರು ಮನೆಯಲ್ಲಿ ಹೋಂ ಕ್ವಾರಟೈನಲ್ಲಿದರೆ. ಹೊರ ರಾಜ್ಯಗಳಿಂದ ಹಾಗೂ ಜಿಲ್ಲೆಗಳಿಂದ ಬಂದ ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿತು. ಆದರೆ ರಾಜ್ಯ ಸರ್ಕಾರ ಹೊಸ ಕ್ರಮಗಳನ್ನು ಜಾರಿಗೊಳಿಸಿದೆ  7 ದಿನಗಳನ್ನು ಪೂರೈಸಿದ ವ್ಯಕ್ತಿಯಲ್ಲಿ ಯಾವುದೇ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬರದಿದ್ದರೆ ಆತನಿಗೆ ಕೊರೋನಾ ಪರೀಕ್ಷೆ ಮಾಡಿಸದೆ ಮನೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿರಲು ಅನುಮತಿ ನೀಡಲಾಗುತ್ತದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಕರ್ನಾಟಕದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚುತ್ತಿದೆ. ಇದು ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ 75 ಮಂದಿಗೆ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. 2,493ಕ್ಕೆ ಏರಿಕೆಯಾಗಿದ್ದು. ಕೊರೊನಾ ಮಹಾಮಾರಿಗೆ 47 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ. ಉಡುಪಿ – 27, ಕಲಬುರಗಿ – 3, ಬೆಂಗಳೂರು – 7, ಚಿತ್ರದುರ್ಗ – 6, ದಕ್ಷಿಣ ಕನ್ನಡ -6, ಹಾಸನ […]

ಕೊರೊನಾ ವೈರಸ್ ನ ಮಹಾಮಾರಿ ಹಾವಳಿ ನಡುವೆಯೇ ದೈತ್ಯ ಮಿಡತೆಗಳ ಕಾಟ ಕೋಲಾರಕ್ಕೂ ಕಾಲಿಟ್ಟಿದೆ ಹಾಗೂ ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ತಾನ, ಮಹಾರಾಷ್ಟ್ರ ಮತ್ತಿತರ ಉತ್ತರ ಭಾರತದ ರಾಜ್ಯಗಳ ಮೇಲೆ ದಾಳಿ ನಡೆಸಿರುವ ಮಿಡತೆಯ ದಂಡು […]

ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಸೇನೆಯ ಭದ್ರತಾ ಸಿಬ್ಬಂದಿ ವಿಫಲಗೊಳಿಸಿದೆ. ನಕಲಿ ನಂಬರ್ ಪ್ಲೇಟ್ ಹೊಂದಿದ ವಾಹನವು ಬೆಳಿಗ್ಗೆ ಚೆಕ್ ಪಾಯಿಂಟ್ ನಲ್ಲಿ ಚಲಿಸುತ್ತಿತ್ತು. ಅವರ ವಾಹನವನ್ನು ಅಡ್ಡಗಟ್ಟಿ ೨೦ ಕೆಜಿ ಸುಧಾರಿತ ಇರುವ ಸ್ಪೋಟಕಗಳನ್ನು ಭಾರತೀಯ ಸೇನೆ ಜಪ್ತಿ ಪಡಿಸಿಕೊಂಡಿದ್ದಾರೆ. ಆದ್ರೆ ಕಾರಿನಲ್ಲಿದ್ದ ಇಬ್ಬರು ಉಗ್ರರು ಪರಾರಿಯಾಗಿದ್ದಾರೆ. ಕಳೆದ ರ‍್ಷ ಫೆಬ್ರವರಿಯಲ್ಲಿ ಸಂಭವಿಸಿದ್ದ ಕಾರು ಬಾಂಬ್​ ಸ್ಫೋಟದತರಹ ಮತ್ತೊಂದು ದಾಳಿ ಮಾಡಲು ಉಗ್ರರು ಸಂಚು ರೂಪ್ಪಿಸಿದ್ದರು. […]

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ  ಆಂಫಾನ್ ಪೀಡಿತ ಪಶ್ವಿಮ ಬಂಗಾಳದಲ್ಲಿ ತೆರವು ಕಾರ್ಯಾಚಣೆಯಲ್ಲಿ ಪಾಲ್ಗೊಂಡಿರುವ ಫೋಟೋ ಜೊತೆಯಲ್ಲಿ ಮದ್ಯದ ಬಾಟಲಿಯ ಛಾಯಾಚಿತ್ರವನ್ನು ಕೇಂದ್ರ ಗೃಹ ಇಲಾಖೆ ತನ್ನ ಫೇಸ್​​ಬುಕ್​ನಲ್ಲಿ ಹಂಚಿಕೊಂಡಿದ್ದು ತೀವ್ರ ​ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕೇಂದ್ರ ಗೃಹ ಇಲಾಖೆಯ ಅಧಿಕೃತ ಫೇಸ್​ಬುಕ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ನಿರ್ಲಕ್ಷ್ಯದಿಂದ ತಪ್ಪಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಸಚಿವಾಲಯದ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ಆದರೆ, ಈ ಬಗ್ಗೆ […]

ವಿಶ್ವದಲ್ಲೇ ಕೊರೊನಾ ವೈರಸ್ ಮಹಾಮಾರಿ ಹರಡುತ್ತಿದೆ.ಇದರ ಸಲುವಾಗಿ ಕೊರೊನಾ ಮಹಾಮಾರಿ ತಡೆಗಟ್ಟುವುದಕ್ಕೆ ಭಾರತದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು ಆದರೆ ಏಪ್ರಿಲ್ ತಿಂಗಳವೊಂದರಲ್ಲೇ 12 ಕೋಟಿ ಜನರು ಕೆಲಸವನ್ನು ಕಳೆದುಕೊಡಿದ್ದಾರೆ ಎಂದು ವಿಶ್ವಬ್ಯಾಂಕ್​ ಹೇಳಿದೆ. ಈ ಅಧ್ಯಯನದ ವರದಿಯನ್ನು ಸೆಂಟರ್​ ಫಾರ್ ಮಾನಿಟರಿಂಗ್​ ಇಂಡಿಯನ್​ ಎಕಾನಮಿ ಎಂಬ ಖಾಸಗಿ ಸಂಸ್ಥೆಯು ವಿಷಯ ತಿಳಿಸಿದೆ. ದಿನಗೂಲಿ ಕಾರ್ಮಿಕರು, ಸಣ್ಣಪುಟ್ಟ ಕೆಲಸ ಮಾಡುತ್ತಿದ್ದವರು, ವ್ಯಾಪಾರಿಗಳು, ತಳ್ಳುಗಾಡಿ ವ್ಯಾಪಾರಿಗಳು, ಹಾಗೂ ಆಟೋರಿಕ್ಷಾ ಚಾಲಕರು ಸೇರಿದ್ದಾರೆ ಎಂದು […]

ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಎರಡುವರೆ ತಿಂಗಳಿನಿಂದ ಲಕ್ಷ ದ್ವೀಪದಲ್ಲಿ ಬಾಕಿಯಾಗಿದ್ದ 19 ಮಂದಿ ಕಾರ್ಮಿಕರನ್ನು ಇಂದು “ಅಮಿನ್ ದಿವಿ”  ಎಂಬ ಹೆಸರಿನ ಹಡಗಿನ ಮೂಲಕ ಲಕ್ಷದ್ವೀಪದಿಂದ ಮಂಗಳೂರಿನ ಹಳೇ ಬಂದರಿಗೆ ಸುರಕ್ಷಿತವಾಗಿ ಕರೆತರಲಾಯಿತು. ಹಡಗಿನಲ್ಲಿದ್ದ ಎಲ್ಲಾ ಕಾರ್ಮಿಕರನ್ನು ಅರೋಗ್ಯ ತಪಾಸಣೆ ಒಳಪಡಿಸಿದ ನಂತರ, ಕಾರ್ಮಿಕರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇವರನ್ನು ಸ್ವಾಗತ ಕೋರಿ ಬರಮಾಡಿಕೊಂಡರು.  

ಕೋವಿಡ್-19 ವೈರಸ್ ಹಿನ್ನೆಲೆ ಈಗಾಗಲೇ ನಡೆಯಬೇಕಿದ್ದ ಐಪಿಎಲ್ ಕೂಟ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ತಿಂಳಲ್ಲಿನಲ್ಲಿ ಆಸೀಸ್ ನೆಲದಲ್ಲಿ ಟಿ20 ವಿಶ್ವಕಪ್ ಕೂಡಾ ನಡೆಯಲಿದೆ, ಟಿ20 ವಿಶ್ವಕಪ್ ಕೂಟ ನಡೆಸುವ ಬಗ್ಗೆ ಇಂದು ಐಸಿಸಿ ಸಭೆಯಲ್ಲಿ ಚರ್ಚೆಯಾಗಲಿದೆ. ಒಂದು ವೇಳೆ ಟಿ20 ವಿಶ್ವಕಪ್ ನಡೆಯದೇ ಇದ್ದ ಆ ಸಮಯದಲಲ್ಲಿ ಐಪಿಎಲ್ ನಡೆಸಬೇಕು ಎಂದು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಹಾಗೇ ಟಿ20 ದಿಗ್ಗಜರೇ ಕೂಡುವ ಕೂಟವನ್ನು ಲಕ್ಷಾಂತರ ಜನರು ನೋಡುತ್ತಾರೆ. […]

ಸಾಮಾಜಿಕ ಭದ್ರತಾ ಯೋಜನೆಯಡಿ ೨೫ ಲಕ್ಷ ಫಲಾನುಭವಿಗಳಿಗೆ ೧೮ ಲಕ್ಷ ರ‍್ಚು ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.  ಇಂದು ವಿಧಾನಸೌದದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ೧೯ ಸಾವಿರ ಕೋಟಿ, ಪರಿಶಿಷ್ಟ ಪಂಗಡಕ್ಕೆ ೮ ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕಳೆದ ರ‍್ಷ ೨೭೫೫೯ ಕೋಡಿ ಹಂಚಿಕೆಯಾಗಿದ್ದು, ೯೨ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ೨೭ ಲಕ್ಷ ಮಕ್ಕಳಿಗೆ ಸಮವಸ್ತ್ರ, ಭೋಜನಕ್ಕೆ ಅನುದಾನ ನೀಡಲಾಗಿದೆ. ಕೃಷಿ, ಪಶುಸಂಗೋಪನಾ ಇಲಾಖೆಯಲ್ಲಿ […]

ದಿನೆ ದಿನೇ ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಹಟ್ಟಹಾಸ ಹೆಚ್ಚುತ್ತಲೇ ಇದೆ, ಅದೇ ರೀತಿ ಬೆಂಗಳೂರಿನ ಮಹದೇವಪುರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಲೋಕೇಶ್ವರ ರಾವ್ (31) ಎಂಬ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಉದಯನಗರ ಮುಖ್ಯರಸ್ತೆಯ ಬಳಿ ಇದ್ದಾಗ ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ಲೋಕೇಶ್ವರ ರಾವ್ ಅವರ ಮೇಲೆ ಹಲ್ಲೆ […]

Advertisement

Wordpress Social Share Plugin powered by Ultimatelysocial