ಲಾಕ್‌ಡೌನ್‌ನಿಂದ ರಿಲೀಫ್ ಆಗಿ ಎಲ್ಲ ಉದ್ಯಮಗಳು ಪ್ರಾರಂಭವಾಗುತ್ತಿವೆ. ಚಿತ್ರೋದ್ಯಮವು ಕೂಡ ತನ್ನ ಕೆಲಸಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಕೆಜಿಎಫ್ ಚಾಪ್ಟರ್-೧ ಚಿತ್ರ ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಅದೇ ಸಾಲಿನಲ್ಲಿ ಕೆಜಿಎಫ್-೨ ಕೂಡಾ ನಿಂತಿದೆ. ಅಮೆಜಾನ್ ಪ್ರೆöÊಮ್ ಕೆಜಿಎಫ್ ಚಾಪ್ಟರ್-೨ ರೈಟ್ಸ್ ಪಡೆಯಲು ಚಿತ್ರತಂಡದೊAದಿಗೆ ಚರ್ಚೆ ನಡೆಸಿ, ದೊಡ್ಡ ಮೊತ್ತಕ್ಕೆ ಕೆಜಿಎಫ್-೨ ಚಿತ್ರದ ಡಿಜಿಟಲ್ ರೈಟ್ಸ್ನ್ನು ಪಡೆದಿದೆ. ದಾಖಲೆ ಮೊತ್ತಕ್ಕೆ ಮಾರಾಟವಾಗಿರುವ ಚಿತ್ರದ ರೈಟ್ಸ್ ಹೊಸ ಹಿಸ್ಟಿç […]

ಮದ್ಯಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ರಾಜಧಾನಿಯಲ್ಲಿ ನಾಳೆಯಿಂದಲೆ ಕ್ಲಬ್, ಪಬ್, ಬಾರ್ ಓಪನ್ ಮಾಡಲು ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಇಷ್ಟು ದಿನ ಕ್ಲೋಸ್ ಆಗಿದ್ದ ಬಾರ್ ರೆಸ್ಟೊರೆಂಟ್‌ಗಳನ್ನು ಓಪನ್ ಮಾಡಲು ಸರ್ಕಾರ ಅವಕಾಶ ಕೊಟ್ಟಿದೆ. ಬರೀ ಮದ್ಯದ ಅಂಗಡಿಗಳಿಗೆ ಓಪನ್ ಮಾಡಲು ಅನುಮತಿ ನೀಡಲಾಗಿತ್ತು. ಆದರೆ ನಾಳೆಯಿಂದ ಎಲ್ಲ ರೆಸ್ಟೋರೆಂಟ್‌ಗಳಿಗೂ ಅನುಮತಿ ನೀಡಿದೆ.

ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಣೆಗೆ ಕಾಂಗ್ರೆಸ್ ಈ ಹಿಂದೆಯೇ ಸರ್ಕಾರಕ್ಕೆ ಆಗ್ರಹಿಸಿತ್ತು ಎಂದು  ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಶ್ರಮಿಕ‌ವರ್ಗಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ ಹಿನ್ನೆಲೆಯಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಬೀಡಿ ಕಾರ್ಮಿಕರು,ಟೈಲರ್, ಹೊಟೇಲ್ ಕಾರ್ಮಿಕರು, ಬಸ್ ಚಾಲಕ ನಿರ್ವಾಹಕರನ್ನು ಈ ಪ್ಯಾಕೇಜ್ ನಿಂದ ಕೈ ಬಿಟ್ಟಿದ್ದಾರೆ.  ಫೋಟೋಗ್ರಾಫರ್ ಗಳನ್ನೂ ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಗೆ ಮನವಿ ಸಲ್ಲಿಸುತ್ತೇವೆ ಎಂದರು. ಇನ್ನೂ […]

ಕೊರೊನಾ ಕರಿನೆರಳು ಚುನಾವಣೆ ಮೇಲೆಯೂ ಬಿದ್ದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಈಗಾಗಲೇ ಮೂಂದೂಡಿದ್ದು, ಈಗ ಬಿಬಿಎಂಪಿಯ ಸರದಿ. ಬಿಬಿಎಂಪಿ ಚುನಾವಣೆಯನ್ನು ಮುಂದೂಡುವುದಾಗಿ ಪಕ್ಕಾ ಮಾಹಿತಿ ಹೊರಬಂದಿದೆ. ಸೆಪ್ಟೆಂಬರ್‌ಗೆ ಬಿಬಿಎಂಪಿ ಅವಧಿ ಅಂತ್ಯಗೊAಡು, ಆಗಸ್ಟ್ ತಿಂಗಳಿಗೆ ಪುನಃ ಚುನಾವಣೆ ನಡೆಯಬೇಕಿತ್ತು ಆದರೆ ಕೊರೊನಾದಿಂದ ಈಗಾಗಲೇ ಬೆಂಗಳೂರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಹಾಗೂ ಲಾಕ್‌ಡೌನ್ ಸಮಸ್ಯೆಯಿಂದ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆಗಸ್ಟ್ನಲ್ಲಿ ನಡೆಯಬೇಕಿರುವ ಚುನಾವಣೆಯನ್ನು ಫೆಬ್ರುವರಿಗೆ ಮುಂದೂಡಲಾಗಿದೆ. ಎಂದು ಬಿಬಿಎಂಪಿ ಕಮೀಷನರ್ […]

ರಾಜ್ಯದಲ್ಲಿ ಇಂದು ಮತ್ತೆ ಬರೋಬರಿ 45 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ. ಈ ಕುರಿತು ರಾಜ್ಯ ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಒಂದೇ ದಿನ ಇಷ್ಟು ಏಕಾಏಕಿ ಸೋಂಕಿತರ ಸಂಖ್ಯೆ ಕಂಡುಬಂದಿರುವುದು ಇದೇ ಮೊದಲು. ಇನ್ನು ಹೊಸದಾಗಿ ಸೋಂಕಿತರ ಪೈಕಿ ಭಟ್ಕಳದಲ್ಲಿ-12, ಬೆಳಗಾವಿ ಜಿಲ್ಲೆಯಲ್ಲಿ 11, ದಾವಣಗೆರೆ ಜಿಲ್ಲೆಯಲ್ಲಿ 14 ಬೆಂಗಳೂರಿನಲ್ಲಿ 7, ಬಳ್ಳಾರಿಯ […]

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಇಂದು  ಬೆಳಗ್ಗಿನ ಜಾವ ಗೂಡ್ಸ್ ರೈಲು ಹರಿದು 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದರು.ಈ ಕುರಿತು  ಟ್ವೀಟ್ ಮಾಡಿರುವ  ಅವರು, ನನ್ನ ಕಾರ್ಮಿಕರು ಹಾಗೂ ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ನನ್ನ […]

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಊರಿಗೆ ಕಳುಹಿಸಿ ಕೊಡಲಾಗುತ್ತದೆ ಎಂಬ ವದಂತಿ ಮಂಗಳೂರಿನಲ್ಲಿ ಹಬ್ಬಿದ್ದು, ಇದರಿಂದಾಗಿ ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಾವಿರಾರು ಜನರ ಸೇರಿ ಗೊಂದಲ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುತ್ತಾರೆ ಅಂತ ವದಂತಿ ಹರಡಿತ್ತು. ಇಂದು ಮುಂಜಾನೆಯಿಂದಲೇ ಸಾವಿರಾರು ಕಾರ್ಮಿಕರು ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಆದರೆ ರೈಲ್ವೇ ಸಿಬ್ಬಂದಿ‌‌ ಯಾವುದೇ […]

ಕೊರೊನಾ ಪರಿಣಾಮ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿದವರು ಸಂಕಷ್ಟದಲ್ಲಿದ್ದಾರೆ. ಅವರ ಜೀವನೋಪಾಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ರಾಜ್ಯದ 11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ […]

ಕುಡಿದ ಮತ್ತಿನಲ್ಲಿ ಜಗಳ ನಡೆದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ದಲ್ಲಿ ನಡೆದಿದೆ. ಮಾರುತಿ ನಗರ ನಿವಾಸಿ ಪುರುಷೋತ್ತಮ್ (೩೪) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ವೆಲ್ಟಿಂಗ್ ಕೆಲಸ ಮಾಡುವ ಪುರುಷೋತ್ತಮ್ ಮತ್ತು ಗಿರೀಶ್ ಸ್ನೇಹಿತರಾಗಿದ್ದು, ನೆರೆ ಮನೆ ನಿವಾಸಿಗಳಾಗಿದ್ದಾರೆ. ಇಬ್ಬರು ಅವಿವಾಹಿತರಾಗಿದ್ದರು. ಅಂದು ಗಿರೀಶ್ ಮನೆಯಲ್ಲಿ ಪಾರ್ಟಿ ಮಾಡಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಕುಡಿದ ಮತ್ತಿನಲ್ಲಿ […]

ಲಾಕ್ ಡೌನ್ ಸಮಯದಲ್ಲಿ ನೆಮ್ಮದಿಯಿಂದ ಇದ್ದ ಗ್ರಾಮಸ್ಥರಿಗೆ ಸಂಕಷ್ಟ ಬಂದೊದಗಿದೆ. ಕುಡಿತದಿಂದ  ಹೊಡೆದಾಟ, ಕೌಟುಂಬಿಕ  ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಹಿಳೆಯರು ಮದ್ಯದಂಗಡಿ ಬಂದ್ ಮಾಡುವಂತೆ  ಗಲಾಟೆ ಮಾಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ. ಮೊನ್ನೆಯಿಂದ ವೈನ್ ಶಾಪ್ ಆರಂಭವಾದ ಹಿನ್ನೆಲೆಯಲ್ಲಿ, ಮದ್ಯಪಾನ ಮಾಡಿ ಗಲಾಟೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಗ್ರಾಮದ ಮಹಿಳೆಯರು ಒಂದಾಗಿ ಬಂದು ವೈನ್ ಶಾಪ್ ಮೇಲೆ ಕಲ್ಲು ತೂರಾಡಿ ತಮ್ಮ ಆಕ್ರೋಶವನ್ನು […]

Advertisement

Wordpress Social Share Plugin powered by Ultimatelysocial